ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಗೃಹ ಸಚಿವಾಲಯ ಗುರುವಾರ ನಿಷೇಧಿಸಿದೆ. ಕಳೆದ ಕೆಲವು ವರ್ಷಗಳಿಂದ ಕಾಶ್ಮೀರಿ ಪಂಡಿತರು ಮತ್ತು ವಲಸೆ ಕಾರ್ಮಿಕರ ಮೇಲೆ ಹಾಗೂ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲಿನ ಹೆಚ್ಚಿನ ದಾಳಿಗಳ ಹಿಂದೆ TRF ಇತ್ತು. ಟಿಆರ್‌ಎಫ್ ಕಮಾಂಡರ್ ಸಜ್ಜದ್ ಗುಲ್ ಅವರನ್ನು ಭಾರತ ಸರ್ಕಾರ ಈಗಾಗಲೇ ಭಯೋತ್ಪಾದಕ ಎಂದು ಘೋಷಿಸಿದೆ. ಗುರುವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಯುಎಪಿಎಯ ಮೊದಲ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಉಡುಪಿ: ಅಂಬಲಪಾಡಿ ಬಳಿ ಸರಣಿ ಅಪಘಾತ ; ಮಹಿಳೆ ಸ್ಥಿತಿ ಗಂಭೀರ
ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್‌ನ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತಕ್ಕೆ ಒಳಗಾದ 3 ಕಾರುಗಳ ಪೈಕಿ ಒಂದು ಕಾರು ನೋಂದಣಿಯಾಗದ ಹೊಚ್ಚಹೊಸ ಕಾರು ಆಗಿದ್ದು, ಅಪಘಾತದ ರಭಸಕ್ಕೆ ನಜ್ಜುಗುಜ್ಜಾಗಿದೆ. ಹಾಗೂ ಇತರ ಎರಡು ಕಾರು ಹಾಗೂ ಲಾರಿಗೂ ಹಾನಿಯಾಗಿದೆ. ಅಪಘಾತ ಬಗ್ಗೆ ಹೆಚ್ಚಿನ ಮಾಹಿತಿ …
Read More »ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ನಿವೃತ್ತಿ
ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಭೂವಿವಾದ, ಆಧಾರ್ ಸಿಂಧುತ್ವ, ತ್ರಿವಳಿ ತಲಾಕ್ ನಿಷೇಧ , ನೋಟು ಆಮಾನ್ಯೀಕರಣ ಸಂಬಂಧಿತ ಪ್ರಕರಣಗಳ ವಿಚಾರಣೆ ನಡೆಸಿ, ಐತಿಹಾಸಿಕ ತೀರ್ಪು ನೀಡಿದ್ದ ಕರ್ನಾಟಕದ ಮೂಡುಬಿದಿರೆ ಮೂಲದ ನ್ಯಾ. ಎಸ್. ಅಬ್ದುಲ್ ನಜೀರ್ ಅವರು ಬುಧವಾರ ನಿವೃತ್ತರಾಗಿದ್ದಾರೆ. ಅಯೋಧ್ಯೆ ಪ್ರಕರಣದಲ್ಲಿ ತೀರ್ಪು ನೀಡಿದ ಪಂಚ ಸದಸ್ಯ ನ್ಯಾಯಪೀಠದಲ್ಲಿದ್ದ ಏಕೈಕ ಮುಸ್ಲಿಂ ನ್ಯಾಯಮೂರ್ತಿಯಾಗಿ ವಿಶೇಷ ಗಮನ ಸೆಳೆದಿದ್ದರು. 1956ರ ಜ. 5 ರಂದು ಮೂಡುಬಿದಿರೆಯಲ್ಲಿ ಜನಿಸಿದ ನ್ಯಾ. ನಜೀರ್ ಅವರು ಪ್ರಾಥಮಿಕ ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿದರು. ಮೂಡುಬಿದಿರೆಯ ಮಹಾವೀರ ಕಾಲೇಜಿನಲ್ಲಿ …
Read More »