ಮಂಗಳೂರು: ಜನವರಿ 1 ರಂದು ಎನ್ಎಚ್ 66 ಜಪ್ಪಿನ ಮೊಗ್ರು ಯೇನಪೊಯ ಶಾಲೆಯ ಬಳಿ ತನಿಯಾ ಮೋಂಟ್ರಾ ಹೆಸರಿನಲ್ಲಿ ಆಟೋರಿಕ್ಷಾದ ಶೋರೂಮ್ ಶುಭಾರಂಭಗೊಂಡಿತು. ಇಂದು ಲಯನ್ ಅನಿಲ್ ದಾಸ್ ರವರು ನೂತನ ಶೋ ರೂಮ್ ಗೆ ಭೇಟಿ ನೀಡಿ ಸಮಾಜದ ಯುವ ಉದ್ಯಮಿ ತನಿಯ ಮೋಟರ್ಸ್ ನ ಮಾಲಕ ರಾದ ಗೌತಮ್ ರವರಿಗೆ ಹೊಸ ಡೀಲರ್ ಮೋಂಟ್ರಾ ಆಟೋ ರಿಕ್ಷಾ ದ ಶೋ ರೂಮ್ ಗೆ ಶುಭ ಹಾರೈಸಿದರು. ಬಳಿಕ ಆಟೋರಿಕ್ಷಾವನ್ನು ಸ್ವತ: ಚಲಾಯಿಸುವ ಮೂಲಕ ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಶಾಲಾ ಪಠ್ಯದಲ್ಲಿ ‘ಸಿದ್ದೇಶ್ವರ ಶ್ರೀ’ ಜೀವನ ಚರಿತ್ರೆ ಅಳವಡಿಕೆ : ಸಿಎಂ ಬೊಮ್ಮಾಯಿ ಘೋಷಣೆ
ವಿಜಯಪುರ : ಶಾಲಾ ಪಠ್ಯದಲ್ಲಿ ‘ಸಿದ್ದೇಶ್ವರ ಶ್ರೀ’ ಜೀವನ ಚರಿತ್ರೆ ಅಳವಡಿಸಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ವಿಜಯಪುರದ ಸೈನಿಕ ಶಾಲೆಯಲ್ಲಿ ಇಂದು ಸಿದ್ದೇಶ್ವರ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಮಾತನಾಡಿದಂತ ಅವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಂತೆ ಬದುಕಿದವರು ಮತ್ತಾರೂ ಇಲ್ಲ. ಎಲ್ಲರಿಗೂ ಮಾದರಿಯಾಗುವಂತ ನಡೆ ಅವರದ್ದಾಗಿದೆ. ಅವರು ಯಾವತ್ತೂ ಯಾವುದಕ್ಕೂ ಆಸೆ ಪಡಲಿಲ್ಲ ಎಂದರು. ಶಾಲಾ ಪಠ್ಯದಲ್ಲಿ ‘ಸಿದ್ದೇಶ್ವರ ಶ್ರೀ’ ಜೀವನ ಚರಿತ್ರೆ ಅಳವಡಿಸುವ ಕುರಿತು ಕ್ರಮ ವಹಿಸಲು ಸರ್ಕಾರ ಸಿದ್ದವಿದೆ ಎಂದು ಸಿಎಂ ಬೊಮ್ಮಾಯಿ …
Read More »ಮಂಗಳೂರು: ತಣ್ಣೀರಬಾವಿ ಲಾಠಿ ಚಾರ್ಜ್ ಪ್ರಕರಣ – ಪೊಲೀಸ್ ಕಾನ್ಸ್‌ಟೇಬಲ್ ಸಸ್ಪೆಂಡ್
ಮಂಗಳೂರು: ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಿಸಿದಂತೆ ಸಿಬ್ಬಂದಿ ಸುನೀಲ್ ಅವರನ್ನು ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಘಟನೆ ಕುರಿತು ಯಾರಿಂದಲೂ ಪೋಷಕರು ಅಥವಾ ಬಾಲಕನಿಂದಾಗಲಿ ಯಾವುದೇ …
Read More »