ಉಡುಪಿ: ಹೊಸ ವರ್ಷಾಚರಣೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆಗಾಗಿ ನಿಯಮ ರೂಪಿಸಲಾಗಿದೆ. ಪೊಲೀಸ್ ಇಲಾಖೆ ವತಿಯಿಂದ ಹೆಚ್ಚುವರಿಯಾಗಿ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ಬಂದೋಬಸ್ತ್ ಕರ್ತವ್ಯಕ್ಕೆ ನೇಮಿಸಲಾಗಿದೆ. ಡಿಸೆಂಬರ್ 31ರಿಂದ ಜನವರಿ 1ರ 1 ಗಂಟೆಯವರೆಗೆ ಉಡುಪಿ ಜಿಲ್ಲೆಯಾದ್ಯಂತ ಹೊಸ ವರ್ಷದ ಆಚರಣೆ ನಡೆಸುವ ಸಮಯ, ಕಾಠ್ಯಕ್ರಮಗಳ: ಸಂಘಟಕರು ಮತ್ತು ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿವೆ. ಕೋವಿಡ್ 19ಗೆ ಸಂಬಂಧಪಟ್ಟಂತೆ ನೀಡಲಾದ …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಉಡುಪಿ : ಕಂಠಪೂರ್ತಿ ಕುಡಿದು ಶಾಲೆ ಜಗುಲಿ ಮೇಲೆ ಮಲಗಿದ ಶಿಕ್ಷಕನ ಅಮಾನತು
ಉಡುಪಿ: ಕೆಲಸದ ಸಮಯದಲ್ಲಿ ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾನತುಗೊಳಿಸಲಾಗಿದೆ. ಬಡ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಮದ್ಯ ಸೇವಿಸಿ ಅಮಲಿನಲ್ಲಿ ತೇಲುತ್ತಾ ಶಾಲೆಯ ಜಗಲಿ ಮೇಲೆ ಸುಖ ನಿದ್ದೆ ಮಾಡಿದ್ದು, ಈ ಘಟನೆಗೆ ಪೆರ್ಡೂರು ಗ್ರಾ.ಪಂ. ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರು ಹಾಗೂ ಸಾಮಾಜಿಕ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕ್ರಮಕ್ಕೆ ಆಗ್ರಹಿಸಿದ್ದರು. ಘಟನೆಯ ಸತ್ಯಾಸತ್ಯತೆಯ ವರದಿ ಪರಿಶೀಲಿಸಿದ ಡಿಡಿಪಿಐ ಗಣಪತಿ ಕೆ. ತಕ್ಷಣದಿಂದಲೇ ಜಾರಿಗೆ …
Read More »ಉಡುಪಿ: ತಲೆಮರೆಸಿಕೊಂಡಿದ್ದ ಕಮಲಾಕ್ಷಿ ಸಹಕಾರಿ ಸಂಘದ ಅಧ್ಯಕ್ಷ ಅರೆಸ್ಟ್
ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ 100 ಕೋಟಿಗೂ ಮಿಕ್ಕಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಕ್ಷಿ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ.ಲಕ್ಷ್ಮೀನಾರಾಯಣ ಅವರನ್ನು ಉಡುಪಿ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿಯಲ್ಲಿ ಲಕ್ಷ್ಮೀನಾರಾಯಣ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರು ಡಿ.19ರಂದು ಸೊಸೈಟಿಯ ಕಚೇರಿಗೆ ಘೇರಾವ್ ಹಾಕಿದ್ದು, ಗ್ರಾಹಕರಿಗೆ 100 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಹಕಾರಿ ಸಂಘವು ಗ್ರಾಹಕರಿಂದ 100 ಕೋಟಿಗೂ ಹೆಚ್ಚು …
Read More »