Recent Posts

`ಕೋವಿಡ್ ಕಂಟ್ರೋಲ್’ ಗೆ ರಾಜ್ಯ ಸರ್ಕಾರದಿಂದ ಮಹತ್ವದ ಸಭೆ : ಇಂದಿನಿಂದಲೇ ಹೊಸ ಮಾರ್ಗಸೂಚಿ ಜಾರಿ ಸಾಧ್ಯತೆ

ಬೆಂಗಳೂರು:ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಭಾರತದಲ್ಲೂ ಆತಂಕ ಶುರುವಾಗಿದ್ದು, ಕೇಂದ್ರ ಸರ್ಕಾರವು ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದ್ದು, ಇಂದು ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಲಿದೆ. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್​ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್​​​, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೊಸ ವರ್ಷಾಚರಣೆ ಬಗ್ಗೆ ಮತ್ತೊಂದು ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದರೆ, ರಾಜ್ಯ ಸರ್ಕಾರವು ಇಂದು ಉನ್ನತ ಮಟ್ಟದ ಸಭೆ ಕರೆದಿದೆ. ಸಭೆಯ ನಂತರ ವಿಸ್ತೃತ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ. ಬೆಂಗಳೂರಿ ನಗರಕ್ಕೆ ಪ್ರತ್ಯೇಕ ನಿಯಮ …

Read More »

ಸುರತ್ಕಲ್‌: ಜಲೀಲ್‌ ಹತ್ಯೆ ಪ್ರಕರಣ : ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ

ಮಂಗಳೂರು : ಸುರತ್ಕಲ್‌ನಲ್ಲಿ ಮುಸ್ಲಿಂ ವ್ಯಾಪಾರಿ ಜಲೀಲ್‌ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ ಕೂಳೂರು ಮುಹಿಯುದ್ದೀನ್‌ ಜುಮಾ ಮಸೀದಿಯಲ್ಲಿ ಧಪನ ಮಾಡುವ ವೇಳೆ ಮುಸ್ಲಿಂ ಮುಖಂಡರು ಪೊಲೀಸ್‌ ಆಯುಕ್ತರ ಬಳಿ ಈ ಪ್ರಕರಣ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿದ್ದಾರೆ ಈ ಘಟನೆ ಸಂಬಂದ 4-5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ ಇಬ್ಬರು ಮಹಿಳೆಯರನ್ನ ಕೂಡಾ ವಿಚಾರಣೆ ನಡೆಸಲಾಗುತ್ತಿದ ಎಂದು ಮಾಹಿತಿ ಲಭ್ಯವಾಗಿದೆ ಮಂಗಳೂರು ನಗರದ ಸುರತ್ಕಲ್ ಸಮೀಪದ ಕೃಷ್ಣಾಪುರದ …

Read More »

ಉಪ್ಪಿನಂಗಡಿ: ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬಸ್ ಡಿಕ್ಕಿ- ಕುದುರೆ ಸಾವು, ಸವಾರ ಗಂಭೀರ

ಉಪ್ಪಿನಂಗಡಿ: ಕುದುರೆಯೊಂದಕ್ಕೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದ್ದು, ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಡಿ.25 ರ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು ಎಂಬವರಿಗೆ ಸೇರಿದ ಕುದುರೆ ಇದಾಗಿದ್ದು, ಅಪಘಾತದ …

Read More »

You cannot copy content of this page.