Recent Posts

ಶಾಲಾ ಸಮಯ ಬದಲಾಗಲಿ, ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ನಿಗದಿ ಮಾಡಿ: ಹೃದ್ರೋಗ ತಜ್ಞ ಡಾ.ಸಿ.ಎನ್​.ಮಂಜುನಾಥ್​

ತುಮಕೂರು: ಈಗಿನ ಶಾಲಾ ಅವಧಿಯಿಂದ ಮಕ್ಕಳತನವನ್ನೇ ಕಿತ್ತುಕೊಳ್ಳುವಂತಾಗಿದೆ. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು ಹೃದ್ರೋಗ ತಜ್ಞ ಡಾ.ಸಿ.ಎನ್​.ಮಂಜುನಾಥ್​ ಅವರು ಶಾಲಾ ಸಮಯ ಬದಲಾಗಬೇಕು ಎಂದು ಪ್ರತಿಪಾದಿಸಿದ್ದಾರೆ. ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ ‘ಸಿದ್ಧಗಂಗಾ ಶ್ರೀ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಡಾ.ಮಂಜುನಾಥ್​, ಕನಿಷ್ಠ ಎರಡನೇ ತರಗತಿವರೆಗೆ ಶಾಲೆಯ ಸಮಯವನ್ನು ಬೆಳಗ್ಗೆ …

Read More »

ಹಣದ ಆಮಿಷ ಒಡ್ಡಿ ಮತಾಂತರಕ್ಕೆ ಯತ್ನ; ಮೂವರು ಕ್ರೈಸ್ತ ಧರ್ಮದ ಪ್ರಚಾರಕರು ಅರೆಸ್ಟ್‌

ತುಮಕೂರು: ಜಿಲ್ಲೆಯ ಮರಳೂರು ದಿಣ್ಣೆಯಲ್ಲಿ ಆಮಿಷ ಒಡ್ಡಿ ಮತಾಂತರಕ್ಕೆ ಯತ್ನಿಸಿದ ಆರೋಪ ಹಿನ್ನೆಲೆಯಲ್ಲಿ ಮೂವರು ಕ್ರೈಸ್ತ ಧರ್ಮದ ಪ್ರಚಾರಕರನ್ನು ಬಂಧಿಸಲಾಗಿದೆ. ರವಿ ಎನ್ನುವರ ಕುಟುಂಬ ಹಾಗೂ ಸ್ನೇಹಿತರಿಗೆ ಹಣದ ಆಮಿಷ ಒಡ್ಡಿದ ಆರೋಪದಲ್ಲಿ ಜಯನಗರ ಪೊಲೀಸರು ಜೆಸ್ಸಿ, ಸಾರಾ ಮತ್ತು ಚೇತನ್‌ ಬಂಧಿಸಿದ್ದಾರೆ.ಆರೋಪಿಗಳು ಕ್ರೈಸ್ತ ಧರ್ಮಕ್ಕೆ ಸೇರುವಂತೆ ಧಾರ್ಮಿಕ ಬೋಧನೆಗಳ ಮೂಲಕ ಮಾತ್ರವಲ್ಲ, ಹಣದ ಆಮಿಷ ಒಡ್ಡಿಯೂ ಪ್ರಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

Read More »

BREAKING NEWS : ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿ 7 ಮಹನೀಯರ ಭಾವಚಿತ್ರ ಅನಾವರಣ

ಬೆಳಗಾವಿ : ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನ ಸಾವರ್ಕರ್ ಸೇರಿದಂತೆ 7 ಮಹನೀರ ಭಾವಚಿತ್ರಗಳನ್ನು ರಾಜ್ಯ ಸರ್ಕಾರ ಅನಾವರಣ ಮಾಡಿದೆ. ವಿರೋಧದ ನಡುವೆಯೂ ಸುವರ್ಣಸೌಧದಲ್ಲಿ ಇಂದು ವೀರ ಸಾವರ್ಕರ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಅರ್. ಅಂಬೇಸ್ಕರ್, ಬಸವಣ್ಣ, ಮಹಾತ್ಮ ಗಾಂಧೀಜಿ, ಸರ್ದರ್ ವಲ್ಲಭಬಾಯಿ ಪಟೇಲರ ಭಾವಚಿತ್ರಗಳನ್ನು ಅನಾವರಣ ಮಾಡಲಾಗಿದೆ. ಸ್ಪೀಕರ್ ವಿಶ್ವೇಶರ ಹೆಗಡೆ, ಸಿಎಂ ಬೊಮ್ಮಾಯಿ, ಸಚಿವ ಮಾಧುಸ್ವಾಮಿ ಅವರು ವೀರ ಸಾವರ್ಕರ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಆರ್. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧೀಜಿ, …

Read More »

You cannot copy content of this page.