ರಿಯಾದ್ : ಭಾರತದಲ್ಲಿ ಹಿಜಬ್ ವಿವಾದ ಸುಪ್ರೀಂಕೋರ್ಟ್ ಅಂಗಳದಲ್ಲಿರುವಂತೆ ಸೌದಿ ಅರೇಬಿಯಾ ತನ್ನ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾವನ್ನು (ಅಬಯಾ) ನಿಷೇಧಿಸಿದೆ. ಸೌದಿ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ ಶಿಕ್ಷಣ ಸಚಿವಾಲಯದ ಜೊತೆ ಶೈಕ್ಷಣಿಕ ಹಾಗೂ ತರಬೇತಿ ವ್ಯವಸ್ಥೆಗೆ ಮಾನ್ಯತೆ ನೀಡುವ ಸಲುವಾಗಿ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬುರ್ಖಾ ಧರಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಘೋಷಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಧರಿಸಬೇಕು. ಎಲ್ಲಾ ಉಡುಪುಗಳೂ ಸಾರ್ವಜನಿಕ ಸಭ್ಯತೆಯ ನಿಯಮಗಳಿಗೆ ಬದ್ಧವಾಗಿರಬೇಕು ಎಂದು ಇಟಿಇಸಿ ಹೇಳಿದೆ. 2018 ರಲ್ಲಿಯೇ ಸೌದಿಯಲ್ಲಿ ಅಬಯಾವನ್ನು …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
ದೇಶದಲ್ಲಿ ಪುನಃ ಮಾಸ್ಕ್ ಕಡ್ಡಾಯವಾಗುವ ಸಾಧ್ಯತೆ! – ಕೇಂದ್ರ ಸರಕಾರ
ನವದೆಹಲಿ – ಚೀನಾದಲ್ಲಿ ಕೊರೋನಾ ದೊಡ್ಡ ಪ್ರಮಾಣದಲ್ಲಿ ಭೀಕರ ರೂಪವನ್ನು ತಾಳಿದೆ. ಇಲ್ಲಿ ಮುಂದಿನ ೩ ತಿಂಗಳಲ್ಲಿ ಲಕ್ಷಾಂತರ ಜನರ ಸಾವು ಸಂಭವಿಸಲಿರುವ ಸಾಧ್ಯತೆಯನ್ನು ಊಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ಜಗತ್ತಿನಲ್ಲಿ ಜಾಗೃತೆಯಿಂದಿರಲು ಎಚ್ಚರಿಸಲಾಗಿದೆ. ಭಾರತದಲ್ಲಿಯೂ ಕೇಂದ್ರೀಯ ಆರೋಗ್ಯ ಮಂತ್ರಿಗಳಾದ ಡಾ. ಭಾರತಿ ಪವಾರರವರು ‘ದೇಶದಲ್ಲಿ ಪುನಃ ಮಾಸ್ಕನ್ನು ಖಡ್ಡಾಯಗೊಳಿಸುವ ಸಾಧ್ಯತೆ ನಿರ್ಮಾಣವಾಗಿದೆ’, ಎಂದು ಪತ್ರಿಕಾ ಪರಿಷತ್ತಿನಲ್ಲಿ ಹೇಳಿದ್ದಾರೆ. ಚೀನಾದ ಪರಿಸ್ಥಿತಿಯಿಂದಾಗಿ ಭಾರತದಲ್ಲಿ ಜಾಗೃತೆಯ ಕ್ರಮವೆಂದು ಉಪಾಯಯೋಜನೆಗಳನ್ನು ಮಾಡಲಾಗುತ್ತಿದೆ. ಕೇಂದ್ರೀಯ ಆರೋಗ್ಯ ಮಂತ್ರಾಲಯದಿಂದ ಮಾರ್ಗದರ್ಶಕ ತತ್ತ್ವಗಳನ್ನು ಜ್ಯಾರಿಗೊಳಿಸಲಾಗಿದೆ. ಕೇಂದ್ರೀಯ ಆರೋಗ್ಯ ಮಂತ್ರಿಗಳಾದ ಭಾರತಿ ಪವಾರರವರು ಪತ್ರಿಕಾ …
Read More »ಕೋವಿಡ್ ಆತಂಕ : ರಾಜ್ಯದಲ್ಲಿ ಶೀಘ್ರವೇ ಹೊಸ ಮಾರ್ಗಸೂಚಿ ಬಿಡುಗಡೆ : ಆರೋಗ್ಯ ಸಚಿವ ಸುಧಾಕರ್
ಬೆಳಗಾವಿ : ಕೋವಿಡ್ನಲ್ಲಿ ಹೊಸ ರೂಪಾಂತರಿ ವೈರಸ್ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್ ಪಡೆಯಲು ಆದ್ಯತೆ ನೀಡಬೇಕಿದೆ. ಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸ್ ಪರೀಕ್ಷೆಗೆ ನೀಡಲು …
Read More »