Recent Posts

ಬೆಳ್ತಂಗಡಿ: ಶಬರಿಮಲೆ ಯಾತ್ರಿಕರ ಬಸ್ ಅಪಘಾತ, ಹಲವರಿಗೆ ಗಾಯ

ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಂಭೀರ ಗಾಯವಾದ ಘಟನೆ ಡಿ. 23ರ ಬೆಳ್ಳಿಗ್ಗೆ ಸಂಭವಿಸಿದೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ, ರಘು, ಬಸವರಾಜ್, ಲೋಕ ಎಂಬವರು ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ವಾಹನ ನುಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅಪಘಾತ ತಪ್ಪಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ತೆರಳಲಿದ್ದು, …

Read More »

ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಯಕ್ಷಗಾನ ಕಲಾವಿದ ‘ಗುರುವಪ್ಪ ಬಾಯಾರು’ ನಿಧನ

ಮಂಗಳೂರು : ಯಕ್ಷಗಾನ ನಡೆಯುತ್ತಿದ್ದಾಗ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ಮೃತಪಟ್ಟ ಘಟನೆ ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ನಡೆದಿದೆ. ಮೃತರನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು (58) ಎಂದು ಗುರುತಿಸಲಾಗಿದೆ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ಯಕ್ಷಗಾನ ನಡೆಯುತ್ತಿತ್ತು. ರಂಗಸ್ಥಳದಲ್ಲೇ ಗುರುವಪ್ಪ ಬಾಯಾರು ಅವರಿಗೆ ಹೃದಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದಿದ್ದಾರೆ. ಕೂಡಲೇ ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ದಾಖಲು ಮಾಡಲಾಗಿದೆ, ಆದರೆ …

Read More »

BREAKIN NEWS : ಕೋವಿಡ್ ಪರಿಶೀಲನಾ ಸಭೆ : ಮಾಸ್ಕ್ ಕಡ್ಡಾಯ ರಾಜ್ಯಗಳಿಗೆ ಪ್ರಧಾನಿ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ ಪರಿಸ್ಥಿತಿ ಕುರಿತಂತೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ಈ ವೇಳೆ ಮಾಸ್ಕ್ ಧರಿಸುವುದು, ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ಹಾಗೂ ಜೀನೋಮ್ ಅನುಕ್ರಮದ ಮೇಲೆ ಕೇಂದ್ರೀಕರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.   ಪಿಎಂ ಮೋದಿ ಅವರು ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲು ಮತ್ತು ಎಲ್ಲಾ ಸಕಾರಾತ್ಮಕ ಪ್ರಕರಣಗಳ ಜೀನೋಮ್ ಅನುಕ್ರಮದ ಮೇಲೆ ಕೇಂದ್ರೀಕರಿಸಲು ರಾಜ್ಯಗಳಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಜೀನೋಮ್ ಸೀಕ್ವೆನ್ಸಿಂಗ್ ಮತ್ತು ಹೆಚ್ಚಿದ ಪರೀಕ್ಷೆಯ ಮೇಲೆ ಕೇಂದ್ರೀಕರಿಸುವ ಮೂಲಕ ಬಲವರ್ಧಿತ ಕಣ್ಗಾವಲು ಅಗತ್ಯವಿದೆ ಎಂದು ಕೋವಿಡ್ ಪರಿಶೀಲನಾ ಸಭೆಯಲ್ಲಿ …

Read More »

You cannot copy content of this page.