Recent Posts

ರಿಮೋಟ್ ಬ್ಯಾಟರಿ ನುಂಗಿದ ಮಗು; 20ನಿಮಿಷದಲ್ಲೇ ಹೊರತೆಗೆದು ಬಚಾವ್ ಮಾಡಿದ ಕೇರಳದ ಡಾಕ್ಟರ್ಸ್..!

ತಿರುವನಂತಪುರಂ: ಆಟವಾಡುತ್ತಿದ್ದ ಎರಡು ವರ್ಷದ ಪುಟ್ಟ ಮಗುವೊಂದು ಬ್ಯಾಟರಿ ನುಂಗಿದ್ದು ಅದನ್ನು ವೈದ್ಯರು ಕೇವಲ ಇಪ್ಪತ್ತೇ ನಿಮಿಷದಲ್ಲಿ ಹೊರತೆಗೆದು ಮಗುವನ್ನು ಬಚಾವ್ ಮಾಡಿದ ಅಪರೂಪದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಟಿವಿ ರಿಮೋಟ್‌ನಲ್ಲಿ ಹಾಕಲಾಗಿದ್ದ 5 ಸೆಂಟಿಮೀಟರ್ ಉದ್ದ ಮತ್ತು ಒಂದೂವರೆ ಸೆಂಟಿ ಮೀಟರ್ ಅಗಲದ ಬ್ಯಾಟರಿಯನ್ನು ಮಗು ಆಡುತ್ತಿದ್ದಾಗ ನುಂಗಿಬಿಟ್ಟಿದೆ. ವಿಷಯ ತಿಳಿದ ಕೂಡಲೇ ಮಗುವಿನ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಶಸತ್ರಚಿಕಿತ್ಸೆ ಮಾಡಿ ಕೇವಲ 20 ನಿಮಿಷಗಳಲ್ಲಿ ಬ್ಯಾಟರಿಯನ್ನು ಹೊರೆ ತೆಗೆದಿದ್ದಾರೆ. ಈ ಮೂಲಕ ಮಗುವನ್ನು ಸಾವಿನ ದವಡೆಯಿಂದ ರಕ್ಷಿಸಿದ್ದಾರೆ.

Read More »

ಬೆಳ್ತಂಗಡಿ: ಲಕ್ಷ್ಮೀ ಜನಾರ್ದನ ದೇವಸ್ಥಾನದ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿ, ಅಷ್ಟಮಂಗಲ ಪ್ರಶ್ನೆಯಂತೆ ಮರಳಿ ದೇವಸ್ಥಾನಕ್ಕೆ

ಬೆಳ್ತಂಗಡಿ: ಉಜಿರೆ ಗ್ರಾಮದ ಪೆರ್ಲದ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ. ಅಷ್ಟಮಂಗಲ ಪ್ರಶ್ನೆಯಂತೆ ದೇವಸ್ಥಾನದಲ್ಲಿ ಪೂಜಿಸಿದ್ದ ಲಕ್ಷ್ಮಿ ಜನಾರ್ದನ ದೇವರ ಮೂರ್ತಿಯನ್ನು ಕಳೆದ ಡಿಸೆಂಬರ್‌ನಲ್ಲಿ ನಿಡಿಗಲ್ ನೇತ್ರಾವತಿ ನದಿಯಲ್ಲಿ ವಿಸರ್ಜಿಸಿ, ಬಾಲಾಲಯದಲ್ಲಿ ಬೇರೊಂದು ಮೂರ್ತಿಯನ್ನು ಸ್ಥಾಪಿಸಲಾಗಿತ್ತು. ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ ಪೆರ್ಲದಲ್ಲಿ ಕಳೆದ ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿಯ ಶ್ರೀಧರ ಗೋರೆ ಅವರ ನೇತೃತ್ವದಲ್ಲಿ …

Read More »

ಏಪ್ರಿಲ್ 1 ರಿಂದ ಈ ರಾಜ್ಯದಲ್ಲಿ 500ರೂಗಳಿಗೆ ಸಿಗಲಿದೆ ಅನಿಲ ಸಿಲಿಂಡರ್

ಜೈಪುರ: ಮುಂದಿನ ವರ್ಷದ ಏಪ್ರಿಲ್ 1 ರ ನಂತರ ಬಿಪಿಎಲ್ ಕುಟುಂಬಗಳಿಗೆ ತಲಾ 500 ರೂ.ಗಳಂತೆ ನಾವು ವರ್ಷಕ್ಕೆ 12 ಗ್ಯಾಸ್ ಸಿಲಿಂಡರ್ಗಳನ್ನು ನೀಡುತ್ತೇವೆ. ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳಿಂದ ಯಾರೂ ವಂಚಿತರಾಗಬಾರದು ಅಂತ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋ ಆಳ್ವಾದಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ್ದಾರೆ.   ಮುಂದಿನ ವರ್ಷದ ಏಪ್ರಿಲ್ 1 ರ ನಂತರ ಬಿಪಿಎಲ್ ಕುಟುಂಬಗಳಿಗೆ ತಲಾ 500 ರೂ.ಗಳಂತೆ ಒಂದು ವರ್ಷದಲ್ಲಿ 12 ಗ್ಯಾಸ್ ಸಿಲಿಂಡರ್ಗಳನ್ನು ನೀಡಲಾಗುವುದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸೋಮವಾರ ಹೇಳಿದ್ದಾರೆ. ‘ಯಾರೂ ಸರ್ಕಾರದ …

Read More »

You cannot copy content of this page.