ಬೆಂಗಳೂರು: ಹಫ್ತಾ ನೀಡಲಿಲ್ಲ ಎನ್ನುವ ಕಾರಣಕ್ಕೆ ರೌಡಿಯೊಬ್ಬ ಮೀನಿನ ಅಂಗಡಿ ಸಿಬ್ಬಂದಿ ಮೇಲೆ ಲಾಂಗ್ ಬೀಸಿದ ಘಟನೆ ಬೆಂಗಳೂರಿನ ಬಾಣಸವಾಡಿಯ ಜೈ ಭಾರತ್ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ ರೌಡಿ ಸುಜೀತ್ ಎಂಬಾತ ನಿನ್ನೆ ರಾತ್ರಿ ಬಾಣಸವಾಡಿಯ ಜೈ ಭಾರತ್ ನಗರದಲ್ಲಿರುವ ಮೀನಿನ ಅಂಗಡಿ ಬಳಿಬಂದು ಹಫ್ತಾ ಕೇಳಿದ್ದಾನೆ. ಈ ವೇಳೆ ಮೀನಿನ ಅಂಗಡಿ ಸಿಬ್ಬಂದಿ ಹಪ್ತಾ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸುಜೀತ್ ಲಾಂಗ್ ಬೀಸಿ ಪುಂಡಾಟ ಮೆರೆದಿದ್ದಾನೆ. ಘಟನೆಯ ಬಳಿಕ ಬಾಣಸವಾಡಿ ಪೊಲೀಸರು ಆರೋಪಿ ಫ್ರೇಜರ್ ಟೌನ್ ನಿವಾಸಿ ಸುಜೀತ್ನನ್ನು ಬಂಧಿಸಿದ್ದಾರೆ. …
Read More »ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದ…
ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ರೈತರಿಗೆ ಸಂತೆ ಮಾರುಕಟ್ಟೆಗೆ ಮೀಸಲಿಟ್ಟ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಮುಂದಾದ ಕಾಂಗ್ರೆಸ್
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಎಂಬಲ್ಲಿ ಸರಕಾರಿ ಜಾಗ ಸರ್ವೇ ನಂಬ್ರ 35 ರಲ್ಲಿ ಗ್ರಾಮ ಪಂಚ…
ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಎಂಟ್ರಿ ಕೊಟ್ಟ ಶರಣ್ ಪಂಪ್ವೆಲ್
ಜಿಹಾದಿಗಳ ಸವಾಲನ್ನು ಸ್ವೀಕರಿಸಿ ಬಿ.ಸಿ.ರೋಡ್ ಗೆ ಶರಣ್ ಪಂಪ್ವೆಲ್ ಆಗಮಿಸಿದ್ದಾರೆ ಮಂಡ್ಯ ಗಣೇಶ ಮೂರ್ತಿ ಮೆರವಣಿಗೆ …
ಶರಣ್ ಪಂಪ್ವೆಲ್ಗೆ ಬೆದರಿಕೆ ಆರೋಪ : ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು…!!
ಬಂಟ್ವಾಳ : ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಬೆದರಿಕೆ ಹಾಕಿ ಆಡಿಯೋ ಹರಿಬಿಟ್ಟ ಪುರಸಭೆಯ ಮಾಜಿ ಅಧ್ಯ…
ನಾಗಮಂಗಲ ಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಗಲಭೆ ಪೂರ್ವ ನಿಯ…
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕ…
CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ
ನವದೆಹಲಿ :ಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯ…
ಇಂದು 40,235 ಕಿ.ಮೀ. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ
ವಾಷಿಂಗ್ಟನ್: ಬೃಹತ್ ಕ್ಷುದ್ರಗ್ರಹವೊಂದು ಭೂಮಿಯತ್ತ ಭಾರೀ ಬೇಗದಲ್ಲಿ ಚಲಿಸುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ…
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
Recent Posts
ಮುಲ್ಕಿ: “ಹಿಂದೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಎರಡು ಮಕ್ಕಳ ತಂದೆ ದಾವೂದ್ -ಕಂಬಕ್ಕೆ ಕಟ್ಟಿ ಹಾಕಿ ಸಾರ್ವಜನಿಕವಾಗಿ ಒದೆ
ಮುಲ್ಕಿ: ಮುಸ್ಲಿಂ ವ್ಯಕ್ತಿಯೊಬ್ಬ ಅಪ್ರಾಪ್ತ ಹಿಂದು ಹುಡುಗಿಗೆ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾರಣ ಆಕ್ರೋಶಗೊಂಡ ಜನರು ಸರಿಯಾದ ಪಾಠ ಕಲಿಸಿದ ಘಟನೆ ಕೆರೆಕಾಡು ಎಂಬಲ್ಲಿ ನಡೆದಿದೆ. ಈತನು ಹಳೆಯಂಗಡಿ ಕೊಪ್ಪಳ ನಿವಾಸಿ ದಾವೂದ್ ಎನ್ನಲಾಗಿದೆ. ಈತನಿಗೆ ಮದುವೆಯಾಗಿ ಎರಡು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ. ಈತನ ನೀಚ ಕೃತ್ಯ ಬೆಳಕಿಗೆ ಬಂದಿದ್ದು ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಒದೆ ಬಿದ್ದಿದೆ. ಡಿ. 13ರಂದು ಆರೋಪಿ ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದಾನೆ. ಶನಿವಾರ ಮತ್ತೆ ಅದೇ ಪ್ರದೇಶದಲ್ಲಿ ಆರೋಪಿ ಕಂಡು ಬಂದ …
Read More »ಕಾರ್ಕಳದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ – ಪ್ರಮೋದ್ ಮುತಾಲಿಕ್
ಉಡುಪಿ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದ ಕೂಡಲೇ ಹಿಂದೂ ಕಾರ್ಯಕರ್ತರನ್ನು ಬೇದರಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದು ಸಚಿವರಿಗೆ ಶೋಭೆ ತರುವದಿಲ್ಲ ಎಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಐದಾರು ಬಾರಿ ಪ್ರವಾಸ ಮಾಡಿದ್ದು ಉತ್ತಮ ಸ್ಪಂದನ ವ್ಯಕ್ತವಾಗಿದ್ದು ಇಲ್ಲಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು. ಹಿಂದುತ್ವದ ಆಧಾರದ ಗೆದ್ದ ಬಿಜೆಪಿ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಕಡೆಗಣಿಸಿದೆ. ಮೂರು ಸಾವಿರ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮುಂಬರುವ ಚುನಾವಣೆಯಲ್ಲಿ ಅಕ್ರೋಷಿತ ಕಾರ್ಯಕರ್ತರೇ …
Read More »