Recent Posts

ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪತ್ನಿ

ಬೆಂಗಳೂರು: ಗಂಡ ಊಟಕ್ಕೆ ಬರಲಿಲ್ಲವೆಂದು ಬೇಸರಗೊಂಡು ಟೆಕ್ಕಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೇಣಿಗೆ ಶರಣಾಗಿರುವ ಮಹಿಳೆಯನ್ನು ಸ್ವಾತಿ ಅಂತ ತಿಳಿದು ಬಂದಿದ್ದು, ಸ್ವಾತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಆಕೆ ತನ್ನ ಬಾಲ್ಯದ ಗೆಳೆಯನ ಜೊತೆಗೆ ಕಳೆದೆರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು, ಅವರ ಮದುವೆಗೆ ಇಬ್ಬರ ಮನೆಯವರು ಕೂಡ ಒಪ್ಪಿಗೆ ನೀಡಿದ್ದರು ಎನ್ನಲಾಗಿದೆ.   ಈ ನಡುವೆ ಎರಡು ದಿ‌ನದ ಹಿಂದೆ ಮನೆಯಲ್ಲಿ ಸ್ವಾತಿಗೆ ಇಶ್ಟವಿರದ ಅಡುಗೆ ಮಾಡಿದ್ದರಂತೆ. ಇದರಿಂದ ಬೇಸರಗೊಂಡಿದ್ದ ಸ್ವಾತಿ ಊಟ ಮಾಡದೇ ಮಲಗಿಕೊಂಡಿದ್ದರಂಂತೆ. ಮರು …

Read More »

ಮದ್ಯ ಸೇವಿಸುವಾಗ ನಾಯಿಮರಿಗಳ ಬಾಲ, ಕಿವಿ ಕತ್ತರಿಸಿ ತಿಂದ ಕುಡುಕ!

ಲಕ್ನೋ : ಕುಡುಕನೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ 2 ನಾಯಿಮರಿಗಳ ಬಾಲ ಮತ್ತು ಕಿವಿಗೆ ಉಪ್ಪು ಸವರಿ ಸ್ನ್ಯಾಕ್ಸ್ ತಿಂದ ಅಮಾನವೀಯ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಬರೇಲಿ ಜಿಲ್ಲೆಯ ಫರೀದ್ಪುರ ಪ್ರದೇಶದ ಎಸ್ಡಿಎಂ ಕಾಲೋನಿಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ ಮುಖೇಶ್ ವಾಲ್ಮೀಕಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದ್ಯಪಾನ ಮಾಡುತ್ತಿದ್ದಾಗ ಈ ಅಮಾನವೀಯ ಕೃತ್ಯ ಎಸಗಿದ್ದಾನೆ. ಕುಡುಕ ಮುಖೇಶ್ 2 ನಾಯಿ ಮರಿಗಳ ಒಂದು ಕಿವಿ ಹಾಗೂ ಬಾಲವನ್ನು ಕತ್ತರಿಸಿ ಮದ್ಯದೊಂದಿಗೆ ಸೇವಿಸಿದ್ದಾನೆ. ಇದರಿಂದಾಗಿ 2 ನಾಯಿ ಮರಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವೆರೆಡು ಸದ್ಯಕ್ಕೆ …

Read More »

ಬಿಜೆಪಿ ಶಾಸಕ,ಸಂಸದರ ವಿರುದ್ಧವೇ ಮಾತನಾಡಿದ ಕೆಡಿಪಿ ಸದಸ್ಯ :ಪ್ರವೀಣ್ ನೆಟ್ಟಾರು ಹತ್ಯೆಗೆ ಬಿಜೆಪಿಯೇ ಕಾರಣ..!!! ಆಡಿಯೋ ವೈರಲ್

ಪುತ್ತೂರು: ಕೆಡಿಪಿ ಸದಸ್ಯರೋರ್ವರು ಬಿಜೆಪಿ ಮುಖಂಡರು, ಶಾಸಕರು, ಸಂಸದರ ವಿರುದ್ಧ ಮಾತನಾಡಿದ್ದಾರೆ ಎಂಬ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರು ವ್ಯಕ್ತಿಗಳು ಮಾತನಾಡುತ್ತಿರುವ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಬ್ಬರು ವ್ಯಕ್ತಿಗಳಲ್ಲಿ ಓರ್ವ ವ್ಯಕ್ತಿ ಬಿಜೆಪಿ ಬೆಂಬಲಿತ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ಎಂದು ತಿಳಿದು ಬಂದಿದೆ. ‘ಆಡಿಯೋದಲ್ಲಿ ಹಲವು ಬಿಜೆಪಿ ಮುಖಂಡರ, ಕಾಂಗ್ರೆಸ್ ಮುಖಂಡರ ಹೆಸರುಗಳನ್ನು ಪ್ರಸ್ತಾಪಿಸಲಾಗಿದ್ದು, ಪುತ್ತೂರು ಶಾಸಕರನ್ನು ಸಂಸದರು ಯಾವುದೇ ಕೆಲಸ ಮಾಡದ ರೀತಿ ಹಿಡಿದಿಟ್ಟಿದ್ದಾರೆ’ ಎಂದು ಹೇಳಲಾಗಿದೆ. ‘ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ …

Read More »

You cannot copy content of this page.