Recent Posts

ಮಂಗಳೂರು: ಸಿನಿಮಾ ನೋಡಲು ಬಂದ ಭಿನ್ನಕೋಮಿನ ಜೋಡಿಗೆ ತಡೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ ಗಿರಿ ಮತ್ತೆ ಮುಂದುವರೆದಿದೆ. ಜಿಲ್ಲೆಯಲ್ಲಿ ಸಿನಿಮಾ ವೀಕ್ಷಿಸಲು ಬಂದಿದ್ದ ಅನ್ಯಕೋಮಿನ ಜೋಡಿಗೆ ತಡೆ ಹಿಡಿದಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಭಾತರ್‌ ಚಿತ್ರಮಂದಿರದ ಬಳಿ ಘಟನೆ ನಡೆದಿದೆ. ಅನ್ಯಕೋಮಿನ ಜೋಡಿಯನ್ನು ತಡೆದು ಬಜರಂಗದಳ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಹೀಗಾಗಿ ಉರ್ವಾ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.ಈ ವೇಳೆ ಮಂಗಳೂರಿನ ಉರ್ವಾ ಠಾಣೆ ಪೊಲೀಸರಿಂದ ಆ ಜೋಡಿಯ ರಕ್ಷಣೆ ಮಾಡಿದ್ದಾರೆ. ಕೂಡಲೇ ಆ ಜೋಡಿಯನ್ನು ಉರ್ವಾ ಪೊಲೀಸರು ಠಾಣೆಗೆ ಕರೆತಂದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

Read More »

ತಾಯಿಯ ಸಾವಿನ ನಂತರ ಭಿಕ್ಷೆ ಬೇಡುತ್ತಿದ್ದ ಬಾಲಕ..! ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕಥೆ

ಉತ್ತರ ಪ್ರದೇಶ: ಕೋವಿಡ್ -19 ನಿಂದಾಗಿ ತಾಯಿಯ ಸಾವಿನ ನಂತರ, ಜೀವನಕ್ಕಾಗಿ ಭಿಕ್ಷೆ ಬೇಡುತ್ತಿದ್ದ 10 ವರ್ಷದ ಬಾಲಕ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಬಾಲಕನ ಅಜ್ಜ ಸಾಯುವ ಮೊದಲು ತನ್ನ ಅರ್ಧದಷ್ಟು ಆಸ್ತಿಯನ್ನು ಬಾಲಕನಿಗೆ ಬಿಟ್ಟುಕೊಟ್ಟಿದ್ದನು. ಉಯಿಲು ಬರೆದಾಗಿನಿಂದಲೂ ಬಾಲಕನ ಸಂಬಂಧಿಕರು ಆತನಿಗಾಗಿ ಹುಡುಕಾಟ ನಡೆಸಿದ್ದರು. ಮೋಬಿನ್ ಎಂಬ ಹಳ್ಳಿಯ ಯುವಕ ಕಲಿಯಾರ್ ಬೀದಿಯಲ್ಲಿ ತಿರುಗಾಡುತ್ತಿರುವುದನ್ನು ಗುರುತಿಸಿದ ಸಂಬಂಧಿಕರು ಬಾಲಕನ ಕಿರಿಯ ಅಜ್ಜನ ಮನೆಯವರಿಗೆ ಮಾಹಿತಿ ನೀಡಿ, ಅವರು ಗುರುವಾರ ಸಹರಾನ್‌ಪುರಕ್ಕೆ ಬಾಲಕನನ್ನು ಕರೆದೊಯ್ದರು. ಮಗುವಿಗೆ ತನ್ನ ಗ್ರಾಮದಲ್ಲಿ ಪೂರ್ವಜರ ಮನೆ ಮತ್ತು ಭೂಮಿ ಇದೆ. …

Read More »

ಮಂಗಳೂರು: ಕುಕ್ಕರ್‌ ಬಾಂಬ್‌ ಶಾರೀಕ್‌ ಬೆಂಗಳೂರಿಗೆ ಶಿಫ್ಟ್

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ನನ್ನು ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್‌ ಶಾರೀಕ್‌ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದಾರೆ. ಡಿ.17 ರ ಮುಂಜಾನೆ 6 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಇನ್ನು ಅಲ್ಲಿಂದಲೇ ಎನ್‌ಐಎ ತನಿಖೆ …

Read More »

You cannot copy content of this page.