Recent Posts

ಹಿಂದೂ ಯುವತಿ,ಮುಸ್ಲಿಂ ಯುವಕನ ನಡುವೆ ಪ್ರೇಮ ಪ್ರಕರಣ: ಪ್ರೇಮಕ್ಕೆ ಸಹಕರಿಸಿದ 18 ವಿದ್ಯಾರ್ಥಿಗಳನ್ನು ಮನೆಯಲ್ಲೇ ಇರುವಂತೆ ಸೂಚಿಸಿದ ಕಾಲೇಜು ಆಡಳಿತ ಮಂಡಳಿ

ವಿಟ್ಲ: ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಂ ಯುವಕನ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡೆವೆ ಮಾತುಕತೆ ನಡೆದು ಮುನ್ನೆಚ್ಚರಿಕೆ ದೃಷ್ಟಿಯಿಂದ ಸುಮಾರು 18 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ. ಕೆಲವು ಸಮಯದಿಂದ ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವೆ ಪ್ರೇಮ ಪ್ರಕರಣವಿದ್ದು, ಗಮನಕ್ಕೆ ಬಂದ ಕಾಲೇಜು ಆಡಳಿತ ವರ್ಗ ಪೊಷಕರನ್ನು ಕರೆಸಿ ವಿಷಯವನ್ನು ತಿಳಿಸಿತ್ತು. ಈ ಬಳಿಕ …

Read More »

ನವದೆಹಲಿಯಲ್ಲಿ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ ಬಾಲಕ

ನವದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಬಾಲಕನೊಬ್ಬ ಶಾಲಾ ಬಾಲಕಿಯ ಮೇಲೆ ಆಸಿಡ್ ಎರಚಿದ್ದಾನೆ. ಬೆಳಿಗ್ಗೆ 9ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾಲಕಿಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೆಹಲಿ ಪೊಲೀಸ್ ಅಧಿಕಾರಿಗಳು ಕೂಡ ಆಸ್ಪತ್ರೆಗೆ ತಲುಪುತ್ತಿದ್ದಾರೆ ಎನ್ನಲಾಗಿದೆ.  

Read More »

ಗಂಡನ ಬಿಟ್ಟು ಪ್ರಿಯಕರನ ಜೊತೆಗೆ ಹೋದವಳ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆ…!

ಹಾಸನ : ಮದುವೆಯಾಗಿ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಯುವತಿ ಕೊನೆಗೆ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಮೃತಪಟ್ಟ ಯುವತಿ ಕಾವ್ಯ(25) ಎಂದು ಗುರುತಿಸಲಾಗಿದೆ. ಪ್ರಿಯಕರ ಕಾವ್ಯಳ ಶವವನ್ನು ಯಾರಿಗೂ ತಿಳಿಯದಂತೆ ಪ್ರೀಯಕರನೇ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವ ಘಟನೆ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ, ಮುದ್ಲಾಪುರ ಗ್ರಾಮದ ಕಲ್ಪನಾ ಅವರ ಪುತ್ರಿ ಕಾವ್ಯ ಬಿಬಿಎಂ ಓದಿದ್ದು, ಅಕ್ಷಯ್‌ ಎಂಬ ಯುವಕನ್ನು ಪ್ರೀತಿಸಿ ಮದುವೆಯಾಗಿದ್ದಳು, ಆದರೆ ಮದುವೆಯಾದ ಕೆಲವೇ ತಿಂಗಳಲ್ಲಿ ಸಂಸಾರದಲ್ಲಿ ಹೊಂದಾಣಿಕೆ …

Read More »

You cannot copy content of this page.