Recent Posts

ಜನರಲ್ಲಿ ನಡುಕ ಹುಟ್ಟಿಸ್ತಿರುವ ‘ನಾಗಕನ್ಯೆ’, ಗ್ರಾಮಸ್ಥರಿಗೆ ದೇಗುಲ ಕಟ್ಟಿಸುವಂತೆ ಕಟ್ಟಪ್ಪಣೆ

ನಾಗರ ಹಾವನ್ನ ಕುಲ ದೇವತೆ ಎಂದು ಪರಿಗಣಿಸಿ, ಪೂಜಿಸುತ್ತಾರೆ. ಪ್ರತಿಯೊಂದು ದೇವಾಲಯವೂ ನಾಗದೇವತೆಯ ವಿಗ್ರಹಗಳನ್ನ ಹೊಂದಿರಬೇಕು ಎನ್ನುವ ನಿಯಮವಿದೆ. ಆದ್ರೆ, ಕರೀಂನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಚಿತ್ರ ಘಟನೆಯೊಂದು ಸ್ಥಳೀಯರಲ್ಲಿ ಭಯ ಹುಟ್ಟಿಸುತ್ತಿದೆ. ಕರೀಂನಗರ ಜಿಲ್ಲೆಯ ಸೈದಾಬಾದ್ ಮಂಡಲದ ಯುವತಿಯೊಬ್ಬಳು ನಾಗಕನ್ಯೆ ಎಂದು ಹೇಳಿಕೊಂಡಿದ್ದು ಸ್ಥಳೀಯವಾಗಿ ಮಾತ್ರವಲ್ಲದೇ, ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗುತ್ತಿದ್ದಾಳೆ. ಅಂದ್ಹಾಗೆ, ಎಗ್ಲಾಸ್ಪುರದ ಕೃಷ್ಣವೇಣಿ ಎಂಬ ಈ ಯುವತಿ, ಪದವಿ ಮುಗಿಸಿದ್ದು, ಕೆಲ ಕಾಲ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಪಾಠ ಮಾಡಿದ್ದಾಳೆ. ಇತ್ತೀಚೆಗಷ್ಟೇ ಕೃಷ್ಣವೇಣಿ ಅವರ ಪೋಷಕರು ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದರಿಂದಾಗಿ …

Read More »

BIGG NEWS: ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ- ವಿದ್ಯಾರ್ಥಿನಿಯರಿಂದ ಶಿಕ್ಷಕನಿಗೆ ಬಿತ್ತು ದೊಣ್ಣೆ ಏಟು

ಮಂಡ್ಯ: ಜಿಲ್ಲೆಯಲ್ಲಿ ಪಾಠ ಕಲಿಸುವ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ. ಯಾಕಂದರೆ ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ ಮಾಡಿದ್ದಕ್ಕೆ ಕೈಯಲ್ಲಿ ಕೋಲು, ದೊಣ್ಣೆ ಹಿಡಿದು ಹೊಡೆದಿದ್ದಾರೆ. ವಿದ್ಯಾರ್ಥಿನಿಯರ ಏಟಿಗೆ ಮುಖ್ಯ ಶಿಕ್ಷಕ ಸುಸ್ತಾಗಿದ್ದಾರೆ.ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಎಣ್ಣೆ ಏಟಲ್ಲಿ ರಾತ್ರಿ ವಿದ್ಯಾರ್ಥಿನಿಯರ ಜತೆ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವರ್ತನೆ ತೋರಿದ್ದ. ಇದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಶಿಕ್ಷಕನ …

Read More »

ರಾಜ್ಯ IMA ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ

ಮಂಗಳೂರು: 1927ರಲ್ಲಿ ಆರಂಭವಾಗಿರುವ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ ಅಂಗ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ರಾಜ್ಯ ಕುಟುಂಬ ವೈದ್ಯರ (ಐಎಂಎ) ನಿರ್ದೇಶಕ/ಅಧ್ಯಕ್ಷರಾಗಿ ಖ್ಯಾತ ಕುಟುಂಬ ವೈದ್ಯರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು 2022-24 ರ ಸಾಲಿಗೆ ಅವಿರೋದವಾಗಿ ಆಯ್ಕೆ ಆಗಿರುತ್ತಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಪ್ರಕಟಣೆ ತಿಳಿಸಿದೆ. ಮಂಗಳೂರು ಕುಟುಂಬ ವೈದ್ಯರ ಸಂಘದ ಸ್ಥಾಪಕ ಕಾರ್ಯದರ್ಶಿ, ಪ್ರಸ್ತುತ ಅಧ್ಯಕ್ಷರೂ ಆಗಿರುವ ಡಾ ಕುಲಾಲ್ ಈ ಹಿಂದೆ 2012 ರಲ್ಲಿ ಇದೆ ಹುದ್ದೆಯನ್ನ ಅಲಂಕರಿಸಿ ಕರಾವಳಿ ಮಲೆನಾಡು ಭಾಗದ ಕುಟುಂಬ ವೈದ್ಯರನ್ನ …

Read More »

You cannot copy content of this page.