Recent Posts

ಉಳ್ಳಾಲ :ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ -ಆರೋಪಿಯ ಬಂಧನ

ಮಂಗಳೂರು : ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರದಂದು ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ ಅಡ್ಯಾರ್ ಪದವು ನಿವಾಸಿ ಮುನೀರ್ (27) ಎಂದು ಗುರುತಿಸಲಾಗಿದೆ. ಮುನೀರ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿಯಾಗಿದ್ದ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಮಹಿಳೆ ನೀಡಿದ …

Read More »

ಗುಜರಾತ್‌ನಲ್ಲಿ ಭರ್ಜರಿ ಬಿಜೆಪಿ ಗೆಲುವು : ದೇಶಾದ್ಯಂತ ಕಾರ್ಯಕರ್ತರಿಂದ ಸಿಹಿ ಹಂಚಿ, ಸಂಭ್ರಮಾಚರಣೆ

ಬೆಂಗಳೂರು : ಗುಜರಾತ್ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ದೇಶಾದ್ಯಂತ ಸಂಭ್ರಮಾಚರಣೆ ಶುರುವಾಗಿದೆ . ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರಿಂದ ಬಿಜೆಪಿ ಗೆಲುವಿಗೆ ಸಂಭ್ರಮದಲ್ಲಿ ತೊಡಗಿದ್ದು ಸಿಹಿ ತಿಂಡಿಗಳನ್ನು ಹಂಚಿ ಪಟಾಕಿ ಹಚ್ಚುವ ಮೂಲಕ ಸಂಭ್ರಮಾಚರಣೆ ಮಾಡಲಾಗುತ್ತಿದೆ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದ್ದು, ಈಗಾಗಲೇ ಬಿಜೆಪಿ 150 ಕ್ಕು ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಭೂಪೇಂದ್ರ ಪಟೇಲ್ ಗೆ ಮುಖ್ಯಮಂತ್ರಿ ಪಟ್ಟ …

Read More »

ವಕೀಲರ ಮೇಲೆ ಹಲ್ಲೆ ಆರೋಪ : ಪುಂಜಾಲಕಟ್ಟೆ ಠಾಣೆಯ ಎಸ್.ಐ ಸುತೇಶ್ ಎಸ್.ಪಿ. ಕಚೇರಿಗೆ ವರ್ಗಾವಣೆ..!!!

ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರವರು ಮತ್ತು ಸಿಬ್ಬಂದಿಗಳು ಜಾಗದ ವಿಚಾರವೊಂದರ ಪ್ರಕರಣದಲ್ಲಿ ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ಅವರ ಮೇಲೆ ಕ್ರಮಕೈಗೊಳ್ಳುವಂತೆ ವಕೀಲರ ಸಂಘದಿಂದ ಪ್ರತಿಭಟನೆ ಕೂಡ ನಡೆಸಲಾಗಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಯಾವುದೇ …

Read More »

You cannot copy content of this page.