Recent Posts

ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ -ಸಿಪಿಐ, ಪತ್ನಿ ಸಾವು

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ವಿಜಯಪುರ ಜಿಲ್ಲಾ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಅವರ ಪತ್ನಿ ಸಾವಿಗೀಡಾಗಿದ್ದಾರೆ. ಬುಧವಾರ ಮಧ್ಯಾಹ್ನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು (Swift Desire Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ (43), ಪತ್ನಿ ಮಧು (40) ದುರ್ಮರಣ ಹೊಂದಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ಸಿಪಿಐ ದಂಪತಿ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ …

Read More »

ಉಡುಪಿ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವ್ಯಕ್ತಿಗೆ 78,500 ವಂಚನೆ

ಉಡುಪಿ: ಮ್ಯೂಚುವಲ್ ಫಂಡ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ವಂಚಕರು 78,500 ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ. ಅನುಷ್ ರವಿಶಂಕರ್ ವಂಚನೆಗೆ ಒಳಗಾದವರು. ಅನುಷ್ ಅವರಿಗೆ ಅಪರಿಚಿತರು 9395641735 ಸಂಖ್ಯೆಯಿಂದ ಕರೆ ಮಾಡಿ ಮ್ಯೂಚುವಲ್ ಫಂಡ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹಣ ದ್ವಿಗುಣಗೊಳಿಸಿ ನೀಡುವುದಾಗಿ ಆಮಿಷವೊಡ್ಡಿದ್ದಾರೆ. ಅವರ ಮಾತನ್ನು ನಂಬಿದ ಅನುಷ್ ಗೂಗಲ್ ಪೇ ಮುಖಾಂತರ ಆ ವ್ಯಕ್ತಿ ತಿಳಿಸಿದ ಬ್ಯಾಂಕ್ ಖಾತೆಗೆ ಕ್ರಮವಾಗಿ 1000 ರೂ., 3000 ರೂ., 3000 ರೂ. ಮತ್ತು 6500 ರೂ.ಗಳನ್ನು …

Read More »

ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ. ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಡಿ 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು …

Read More »

You cannot copy content of this page.