Recent Posts

ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು. ಈ ಕುರಿತು ವಿಕಾಸಸೌಧದಲ್ಲಿ ಮಂಗಳವಾರ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಕ್ಕೆ ಪ್ರತಿ ತಿಂಗಳು 75 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಯೋಜನೆಯ ವಾಸ್ತವಿಕ ಅನುಷ್ಠಾನ ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಯೋಜನೆ ಜಾರಿಗೆ ಎದುರಾಗುವ …

Read More »

ಹೃದಯವಿದ್ರಾವಕ ಘಟನೆ; ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಮಗು ಸಾವು

ಕೋಲಾರ: ಜಿಲ್ಲೆಯ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್‌ ಸುರಿದ ಸುಟ್ಟು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಘಟನೆ ಒಂದು ಮಗು ಸತ್ತಿದ್ದರೆ, ಇನ್ನೊಂದರ ಸ್ಥಿತಿ ಗಂಭೀರವಾಗಿದೆ.ಜ್ಯೋತಿ ಎಂಬಾಕೆ ಈ ಬೆಟ್ಟಕ್ಕೆ ಬಂದಿದ್ದು, ತಾಯಿ ತನ್ನಿಬ್ಬರು ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಸುಟ್ಟಿದ್ದಾಳೆ. ಇದರದಲ್ಲಿ ಒಂದು ಮಗು ಸಾವನ್ನಪ್ಪಿದ್ದು, ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ತನ್ನನ್ನು ಸುಟ್ಟುಕೊಳ್ಳಲು ಧೈರ್ಯವಾಗದೆ ಕುಳಿತಿದ್ದ ಈಕೆಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಮುಳಬಾಗಿಲು ಪೊಲೀಸರು ಭೇಟಿ ನೀಡಿದ್ದು, …

Read More »

ಮಣಿಪಾಲ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 40 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಮಣಿಪಾಲ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು ಕಳ್ಳತನ ಮಾಡಿರುವ ಘಟನೆ ಸಂಭವಿಸಿದೆ.ದೀಪಾ ರೈ (44) ಚಿನ್ನಾಭರಣ ಕಳೆದುಕೊಂಡ ಮಹಿಳೆ. ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಮನೆಯಾದ ಕಟಪಾಡಿಗೆ ಡಿ.5ರಂದು ಅಕ್ಕ, ಭಾವ, ಅಮ್ಮ ಹಾಗೂ ತಂದೆಯೊಂದಿಗೆ ಮುಂಬೈಯ ಪನ್ ವೇಲಿನಿಂದ ಮತ್ಸ್ಯ ಗಂಧ ರೈಲಿನಲ್ಲಿ ಹೊರಟಿದ್ದರು.ತಮ್ಮ ಚಿನ್ನಾಭರಣಗಳನ್ನು 3 ಬ್ಯಾಗ್ ಗಳಲ್ಲಿ ಇರಿಸಿ, ಸೀರೆಯ ಮಧ್ಯ ಭಾಗದಲ್ಲಿ ಇಟ್ಟುಕೊಂಡಿದ್ದರು. …

Read More »

You cannot copy content of this page.