Recent Posts

ಬ್ರಾಹ್ಮಣ ಸಭಾ ಕೊಡವೂರು ಹಿರಿಯ ದಂಪತಿಗಳಿಗೆ ಸನ್ಮಾನ

ಬ್ರಾಹ್ಮಣರಿಗೆ ಬ್ರಾಹ್ಮಣ್ಯವೇ ಶಕ್ತಿ ದೇವತಾರಾಧನೆ ಮಾಡುತ್ತಾ ಎಲ್ಲರಿಗೂ ಸುಖವನ್ನು ಹಾಗೂ ಒಳ್ಳೆಯದನ್ನು ಬಯಸುವನೇ ಬ್ರಾಹ್ಮಣನಾಗಿದ್ದು ಅನಾದಿ ಕಾಲದಿಂದಲೂ ಯಾವುದೇ ಮೀಸಲಾತಿಯ ಬಗ್ಗೆ ತಲೆಕೆಡಿಸಿಕೊಳ್ಳದೆ,ಯಾವುದೇ ನಿಂದನೆ ಅಪಹಾಸ್ಯಕ್ಕೆ ಕುಗ್ಗದೆ ತನ್ನ ಧೀಶಕ್ತಿಯೊಂದಿಗೆ ಬದುಕುತ್ತಿರುವ ಬ್ರಾಹ್ಮಣರು ತಮ್ಮ ತಮ್ಮ ಅಸ್ತಿತ್ವಕ್ಕಾಗಿ ಸಂಘಟಿತರಾಗಬೇಕು ಎಂದು ಹಿರಿಯ ವೈದ್ಯ ಡಾ.ಹರಿಪ್ರಸಾದ್ ಐತಾಳ್ ಅಭಿಪ್ರಾಯ ಪಟ್ಟರು.ಬ್ರಾಹ್ಮಣ ಮಹಾ ಸಭಾ ಕೊಡವೂರು ಆಯೋಜಿಸಿದ್ದ ಹಿರಿಯ ದಂಪತಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಪತ್ನಿ ವಿಜಯಾರವರೊಂದಿಗೆ ಮೂಡಬೆಟ್ಟುವಿನಲ್ಲಿ ಗೃಹ ಸನ್ಮಾನ ಸ್ವೀಕರಿಸಿದ ಅವರು ಬ್ರಾಹ್ಮಣ ಮಹಾ ಸಭಾ ಕೊಡವೂರು ತನ್ನ ಸಮುದಾಯಕ್ಕೆ ಹಾಗು ಸಮಾಜಕ್ಕೆ ನಡೆಸಿಕೊಂಡು ಬರುತ್ತಿರುವ …

Read More »

ಕೊಡವೂರು ಬ್ರಾಹ್ಮಣ ಮಹಾಸಭಾ ದೀಪಾವಳಿ ಪರ್ಬದ ಆಟೋಟ ಸ್ಪರ್ಧೆಗಳ ಉದ್ಘಾಟನೆ :

ಒಂದು ಸಮುದಾಯದ ಸದಸ್ಯರು ಸಂಘಟಿತರಾಗಿ ಎಲ್ಲರೂ ಸೇರಿಕೊಂಡು ನಮ್ಮಲ್ಲಿ ಅವಶ್ಯವಿರುವ ಆಚಾರ ವಿಚಾರಗಳನ್ನು ಹಂಚಿಕೊಂಡು ಮಕ್ಕಳಿಗೆ ಅದರ ಮಹತ್ವವನ್ನು ತಿಳಿ ಹೇಳುವುದರ ಮೂಲಕ ನಮ್ಮ ನಮ್ಮ ಸಮುದಾಯದ ಬಗ್ಗೆ ಗೌರವ ಮೂಡುವಂತೆ ಮಾಡಿದರೆ ಮುಂದೆ ಅವರು ಯೌವನದಲ್ಲಿ ದಾರಿ ತಪ್ಪದಂತೆ ಎಚ್ಚರ ವಹಿಸಲುಈ ಜಾಗೃತಿ ಅನುಕೂಲವಾಗುತ್ತದೆ ಎಂದು ಉಡುಪಿ ನಗರಸಭಾ ಸದಸ್ಯೆ ರಜನಿಹೆಬ್ಬಾರ್ ಅಭಿಪ್ರಾಯ ಪಟ್ಟರು .ಕೊಡವೂರು ಬ್ರಾಹ್ಮಣ ಮಹಾಸಭಾದ ದೀಪಾವಳಿ ಪರ್ಬದಲ್ಲಿ ವಿಪ್ರಶ್ರೀಯಲ್ಲಿ ಆಯೋಜಿಸಿದ್ದ ಒಳಾಂಗಣ ಆಟೋಟ ಸ್ಪರ್ಧೆಗಳನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಒಂದೇ ಸೂರಿನಡಿ ಎಲ್ಲಾ ವಯೋಮಾನದ ಮಕ್ಕಳನ್ನು, …

Read More »

ಮಂಗಳೂರು: ಲವ್ ಜಿಹಾದ್ ವಿರುದ್ಧ ಎಚ್ಚರಿಕೆ ನೀಡಿದ ಪುನೀತ್ ಅತ್ತಾವರ- ಪೋಸ್ಟರ್ ವೈರಲ್..

ಮಂಗಳೂರು: ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ ಫೇಸ್ ಬುಕ್ ಮತ್ತು ಸಾಮಾಜಿಕ ತಾಣಗಳಲ್ಲಿ ಹಾಕಿದ್ದು ಭಾರಿ ವಿವಾದ ಸೃಷ್ಟಿಸಿದೆ. ‘ಪದೇ ಪದೇ ಹೇಳುತ್ತಿದ್ದೇವೆ, ಹಿಂದೂ ಹುಡುಗಿಯರ ಜೊತೆ ತಿರುಗಬೇಡಿ’ ‘ಲವ್ ಜಿಹಾದ್ ಮಾಡಿ ಹಿಂದೂ ಹುಡುಗಿಯರ ಬಾಳು ಹಾಳು ಮಾಡಬೇಡಿ’ ‘ನಂತೂರು ಘಟನೆ ಕೇವಲ ಸ್ಯಾಂಪಲ್ ಅಷ್ಟೇ’ ‘ಲವ್ ಜಿಹಾದ್ ನಿಲ್ಲಿಸದೇ ಇದ್ದರೆ ನಿಮಗೆ ಮಯ್ಯತ್(ಮರಣ) …

Read More »

You cannot copy content of this page.