ಬೆಳ್ತಂಗಡಿ: ರಸ್ತೆ ಅಪಘಾತವೊಂದರಲ್ಲಿ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ. ಇಲ್ಲಿನ ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ. ಕಾಂ ವಿದ್ಯಾರ್ಥಿ ಹರ್ಷಿತ್ (20) ಮೃತಪಟ್ಟ ದುರ್ದೈವಿ. ಕೊಡ್ಲಕ್ಕಿ ನಿವಾಸಿ ಹರೀಶ್ಚಂದ್ರ ಎಂಬವರ ಪುತ್ರ ಹರ್ಷಿತ್ ಸಂಜೆ ಕಾಲೇಜು ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭ ಬಳ್ಳಮಂಜ ರಸ್ತೆಯ ಬಂಗೇರಕಟ್ಟೆ ಎಂಬಲ್ಲಿ ಆಟೋ ರಿಕ್ಷಾಕ್ಕೆ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಹರ್ಷಿತ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಇಂದಿನ ರಾಶಿಭವಿಷ್ಯ ನೋಡಿ (ತಾ.26-11-2022 ರ ಶನಿವಾರ)
ಮೇಷ ರಾಶಿ: ಗ್ರಹಗಳ ಚಲನೆಯಿಂದಾಗಿ ಈ ರಾಶಿಯವರಿಗೆ ಇಂದು ಸಮಯ ಅನುಕೂಲಕರವಾಗಿರುತ್ತದೆ. ನಿಮ್ಮ ಎಲ್ಲಾ ಯೋಜನೆಗಳು ಸುಗಮವಾಗಿ ಸಾಗುತ್ತವೆ. ನೀವು ಸಂಪೂರ್ಣ ಆತ್ಮವಿಶ್ವಾಸದಿಂದ ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು. ಇಂದು ಭೂಮಿಯನ್ನು ಖರೀದಿಸಬಹುದು ಮತ್ತು ಮಾರಾಟ ಮಾಡಬಹುದು. ವಿದ್ಯಾರ್ಥಿಗಳು ಮತ್ತು ಯುವಕರು ತಮ್ಮ ಕೆಲಸದಲ್ಲಿ ಎದುರಿಸುವ ಯಾವುದೇ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಬಹಳ ಜಾಗರೂಕರಾಗಿರಿ. ವ್ಯಾಪಾರಿಗಳಿಗೆ ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಸಮಯ ಅನುಕೂಲಕರವಾಗಿದೆ. ನೀವು ಇಂದು 85 ಪ್ರತಿಶತದಷ್ಟು ಅದೃಷ್ಟವನ್ನು ಪಡೆಯುತ್ತೀರಿ. ಪರಿಹಾರ: ಇಂದು ದುರ್ಗಾ ದೇವಿಯ …
Read More »ಮಂಗಳೂರಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ..!
ಮನುಷ್ಯನ ಅಸ್ಥಿಪಂಜರ ಇಂದು ಪತ್ತೆಯಾದ ಘಟನೆ ಮಂಗಳೂರು ನಗರದ ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ಬರ್ಕೆ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Read More »