ಮಂಗಳೂರು : ಮಂಗಳೂರಿನ ಗರೋಡಿಯಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಅವರ ಚಿಕಿತ್ಸೆ ವೆಚ್ಚವನ್ನು ಜನಪ್ರತಿನಿಧಿಗಳು ಸೇರಿ ಬಿಜೆಪಿಯಿಂದ ಭರಿಸಲಿದ್ದೇವೆ. ಅವರಿಗೆ ಸರ್ಕಾರದಿಂದ ಪರಿಹಾರ ನೀಡುವುದಕ್ಕೂ ಕ್ರಮ ಕೈಗೊಳ್ಳಲಾಗುವುದು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು. ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ‘ಈ ಘಟನೆಯನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತೇನೆ. ಈ ಪ್ರಕರಣವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಸೆಕ್ಸ್ ವೇಳೆ ಹೃದಯಘಾತದಿಂದ ವ್ಯಕ್ತಿ ಸಾವು, ಹೆಂಡ್ತಿ ಪ್ರಿಯಕರನ ದೇಹ ಸಾಗಿಸಲು ಸಹಾಯ ಮಾಡಿದ ಗಂಡ
ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಮೃತಪಟ್ಟ ವೃದ್ಧನ ಶವವನ್ನು ಎಸೆದ ಆರೋಪದ ಮೇಳೇ ಮಹಿಳೆ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆಪಿ ನಗರದಲ್ಲಿ ಈ ಘಟನೆ ನಡೆದಿದೆ. 67 ವರ್ಷದ ವ್ಯಕ್ತಿಯನ್ನು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ನವೆಂಬರ್ 17 ರಂದು 67 ವರ್ಷದ ಉದ್ಯಮಿಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಪತ್ತೆಯಾದ ನಂತರ ತನಿಖೆಯನ್ನು ಪ್ರಾರಂಭಿಸಲಾಗಿತ್ತು, ತನಿಖೆ ವೇಳೇಯಲ್ಲಿ 67 ವರ್ಷದ ಉದ್ಯಮಿಯು ತನ್ನ 35 ವರ್ಷದ ಮನೆಕೆಲಸದಾಕೆಯೊಂದಿಗೆ ಸಂಬಂಧ ಹೊಂದಿದ್ದನು ಎಂದು ಪೊಲೀಸರು …
Read More »ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟಕ್ಕೂ ಮುನ್ನ ಉಡುಪಿಯಲ್ಲಿ ರಿಂಗಣಿಸಿದ ಸ್ಯಾಟಲೈಟ್ ಫೋನ್
ಮಂಗಳೂರು: ನಗರದ ನಾಗುರಿಯಲ್ಲಿ ನ. 19ರ ಶನಿವಾರ ಕುಕ್ಕರ್ ಬಾಂಬ್ ಸ್ಫೋಟಕ್ಕೆ ಮೊದಲು ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ಗಳು ರಿಂಗಣಿಸಿತ್ತು ಅಲ್ಲದೆ ಕರಾವಳಿಯ ದಟ್ಟಾರಣ್ಯ ಪ್ರದೇಶದಲ್ಲಿ ನಿಗೂಢ ಚಟುವಟಿಕೆಗಳು ನಡೆದಿರುವ ಬಗ್ಗೆ ಗುಪ್ತಚರ ಮೂಲಗಳು ದೃಢಪಡಿಸಿವೆ. ಶನಿವಾರ ಸಂಜೆ ಸ್ಫೋಟ ನಡೆದಿದ್ದರೆ ಅದರ ಮುನ್ನಾ ದಿನವಾದ ನ.18ರಂದು ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಕ್ರಿಯವಾಗಿದ್ದು ಕರೆಗಳು ಹೋಗಿವೆ.ನ. 19ರಂದು ಬಂಟ್ವಾಳದ ಬಿ.ಸಿ. ರೋಡ್ಗೆ ಶಾರೀಕ್ ಬಂದಿದ್ದ ಎನ್ನುವ ಹಿನ್ನೆಲೆಯಲ್ಲಿ ಈ ಅಂಶವೀಗ ಮಹತ್ವ ಪಡೆದುಕೊಂಡಿದೆ. ಯಾರೋ ನಿಗೂಢ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಮೂಲಕ …
Read More »