ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಲಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಸಂಸದ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶವಿದ್ದಂತಿದೆ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ. ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು, ಈಗ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದಿದ್ದಾರೆ ಭಯೋತ್ಪಾದನೆ ಸದೆಬಡಿಯುವ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ-ಆರೋಪಿ ಶಾರೀಕ್ ಜೊತೆ ಮದ್ಯ ಖರೀದಿಸಿದ ಮತ್ತೊಬ್ಬ ವ್ಯಕ್ತಿ ಯಾರು..?
ಮಂಗಳೂರು: ಮಂಗಳೂರು ನಗರದ ಗರೋಡಿಯಲ್ಲಿ ಆಟೋ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಒಬ್ಬನೇ ಮಾತ್ರವಲ್ಲದೆ ಆತನ ಜೊತೆ ಮತ್ತೊಬ್ಬ ವ್ಯಕ್ತಿ ಕೂಡಾ ಮಂಗಳೂರಿಗೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೈಸೂರು- ಮಂಗಳೂರು ಬಸ್ನಿಂದ ಪಡೀಲಿಗೆ ಬಂದಿಳಿದ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಹಾಗೂ ಮತ್ತೋರ್ವ ವ್ಯಕ್ತಿ ನಾಗುರಿಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈನ್ಶಾಪ್ ಒಂದರಲ್ಲಿ ಮದ್ಯ ಖರೀದಿಸಿದ್ದಾರೆ. ಬ್ಯಾಗ್ ಹಿಡಿದುಕೊಂಡು ವೈನ್ಶಾಪ್ನಿಂದ ಹೊರಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊಹಮ್ಮದ್ ಶಾರೀಕ್ ಜೊತೆಗಿದ್ದ ವ್ಯಕ್ತಿ ಎಲ್ಲಿ ಹೋದ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ …
Read More »ಮಂಗಳೂರು: ಹಣದಾಸೆಗಾಗಿ ಹಣತೆ ವ್ಯಾಪಾರಿಯ ಹತ್ಯೆ..! ಮೃತದೇಹದ ಅವಶೇಷಗಳು ಪತ್ತೆ-..!
ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ ರವಿ ಯಾನೆ ವಕೀಲ್ ನಾಯ್ಕ್ (42) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಕೊಲೆಯಾದ ಮಾಯವೇಳ್ ಪೆರಿಯಸಾಮಿ ಅವರ ಮೃತ ದೇಹದ ಅವಶೇಷಗಳಾದ ತಲೆಬುರುಡೆ, ಮೂಳೆ ಇತ್ಯಾದಿಗಳು ಕೂಳೂರು ಮೈದಾನದ ಬಳಿ ಪತ್ತೆಯಾಗಿವೆ. ಮಾಯಾವೇಳ್ ಪೆರಿಯಸಾಮಿ ಮತ್ತವರ ಪತ್ನಿ ಅಕ್ಟೋಬರ್ 14ರಂದು ಮಂಗಳೂರಿಗೆ ಆಗಮಿಸಿ ಕುದ್ರೋಳಿಯ ಅಳಕೆ ಮಾರ್ಕೆಟ್ …
Read More »