Recent Posts

BREAKING NEWS : ಜೀವ ಬೆದರಿಕೆ ಆರೋಪ : ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ `FIR’ ದಾಖಲು

ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಹಿನ್ನೆಲೆಯಲ್ಲಿ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ. ಕಾಮಿಡಿ ಕಿಲಾಡಿಗಳು ಗ್ಯಾಂಗ್ಸ್ ನಲ್ಲಿ ನಟಿಸಿದ್ದ ಸೋಮಶೇಖರ್ ಎಂಬುವರು ನಯನಾ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಖಾಸಗಿ ಚಾನಲ್ ನಲ್ಲಿ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ದ್ವಿತೀಯ ಬಹುಮಾನ ಗೆದ್ದ ಪಿಯುಸಿ ತಂಡಕ್ಕೆ 3 ಲಕ್ಷ ರೂ. ಬಂದಿತ್ತು. ಅದರಲ್ಲಿ ಶೇ. 30 ರಷ್ಟು ಕಟ್ ಆಗಿ ಪ್ರತಿಯೊಬ್ಬರಿಗೆ 70 ಸಾವಿರ ರೂ. …

Read More »

ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (21-11-2022)

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರು ತಮ್ಮ ವ್ಯಕ್ತಿತ್ವವನ್ನು ಪರಿಷ್ಕರಿಸಲು ಹೆಚ್ಚು ಶ್ರಮಿಸಬೇಕಾಗುತ್ತದೆ. ಆದರೆ, ನೀವು ಮಾತನಾಡುವ ರೀತಿ ಕೂಡ ಪ್ರಭಾವಶಾಲಿಯಾಗುತ್ತಿದೆ. ಈ ಗುಣಗಳು ನಿಮ್ಮ ಆರ್ಥಿಕ ಮತ್ತು ವ್ಯವಹಾರ ವ್ಯವಹಾರಗಳಲ್ಲಿ ನಿಮಗೆ ಹೆಚ್ಚಿನ ಯಶಸ್ಸನ್ನು ತರುತ್ತವೆ. ಈ ಗುಣವನ್ನು ಸಕಾರಾತ್ಮಕವಾಗಿ ಬಳಸಿದರೆ ಉತ್ತಮ ಫಲಿತಾಂಶವನ್ನು ಸಾಧಿಸಬಹುದು. ಸಾಲ ಪಡೆಯಲು ಇಂದು ಬಹಳ ಒಳ್ಳೆಯ ದಿನ. ಅತಿಥಿಗಳ ಸಂಚಾರದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣವಿರುತ್ತದೆ. ಗಣೇಶನ ಆರಾಧನೆ ಮಾಡಿ. ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯ ಜನರು ಇಂದು ಕುಟುಂಬ ಸೌಕರ್ಯ ಮತ್ತು …

Read More »

BIGG NEWS : `PFI’ ನಿಷೇಧಕ್ಕೆ ಪ್ರತೀಕಾರವಾಗಿ `ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ’?

ಮಂಗಳೂರು : ಉಗ್ರ ಸಂಘಟನೆಗಳ ಜೊತೆಗೆ ಸಂಬಂಧ ಹಿನ್ನೆಲೆಯಲ್ಲಿ ಪಿಎಫ್ ಐ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ ಐ ಪ್ರಬಲವಾಗಿತ್ತು. ಕೇಂದ್ರ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿ ಹಲವು ಮುಖಂಡರನ್ನು ಬಂಧಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಕರಾವಳಿ ಜಿಲ್ಲೆಯಲ್ಲಿ ಈ ರೀತಿ ದೊಡ್ಡಮಟ್ಟದ ದಾಳಿಗೆ ಉಗ್ರರು ಸಂಚು ರೂಪಿಸಿದ್ದರೇ ಎಂಬ ಸಂಶ ವ್ಯಕ್ತವಾಗಿದೆ. ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ 15 …

Read More »

You cannot copy content of this page.