Recent Posts

ಛೇ..! ಇದೆಂತಾ ದುರ್ದೈವ – ಒಂದೇ ಮನೆಯಲ್ಲಿ ಮಗ, ತಾಯಿ ಇಬ್ಬರಿಗೂ ಹೃದಯಾಘಾತ

ಬೆಂಗಳೂರು: ಮಗನಿಗೆ ಹೃದಯಾಘಾತವಾದ ವಿಚಾರ ತಿಳಿದು ತಾಯಿಗೂ ಹೃದಯಾಘಾತವಾಗಿರುವ ಮನ ಮಿಡಿಯುವ ಘಟನೆ ಬೆಂಗಳೂರಿನ ಕೆಂಗೇರಿ ಉಪ ನಗರದ ವರಗೇರನಹಳ್ಳಿಯಲ್ಲಿ ನಡೆದಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನವೀನ್ (28) ಖಾಸಗಿ ಆಸ್ಪತ್ರೆಯೊಂದರಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ರಾತ್ರಿ ಆಸ್ಪತ್ರೆಯಲ್ಲಿಯೇ ಹೃದಯಾಘಾತದಿಂದ ನವೀನ್ ಕೊನೆಯುಸಿರೆಳೆದಿದ್ದಾರೆ. ಮಗನ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದೇ ತಾಯಿಗೂ ಬೆಳಗಿನ ಜಾವ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ತಾಯಿ, ಮಗ ಇಬ್ಬರೂ ಒಂದು ದಿನ ಮೃತಪಟ್ಟಿದ್ದು, ನಿಜಕ್ಕೂ ಇದೊಂದು ವಿಪರ್ಯಾಸವೆಂದೇ ಹೇಳಬಹುದು. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ವರಗೇರನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ

Read More »

ಉಡುಪಿ: ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಆದೇಶ ವಾಪಸ್

ಉಡುಪಿ: ಧಾರ್ಮಿಕ ದತ್ತಿ ಇಲಾಖೆ ಸ್ವಾಧೀನದಲ್ಲಿರುವ ಮುಜರಾಯಿ ದೇವಸ್ಥಾನಗಳಲ್ಲಿ ಪೀಠಾಧೀಶರು ಮುದ್ರಾಧಾರಣೆ ಮಾಡುವಂತಿಲ್ಲ ಎಂದು ಹೊರಡಿಸಲಾಗಿದ್ದ ಸರಕಾರಿ ಆದೇಶವನ್ನು ಹಿಂದೆ ಪಡೆದಿರುವುದಾಗಿ ರಾಜ್ಯ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಸರಕಾರದ ಹೊರಡಿಸಿದ ಈ ಆದೇಶಕ್ಕೆ ಮಾಧ್ವತತ್ತ್ವ ಅನುಯಾಯಿಗಳಿಂದ ಹಾಗೂ ವಿವಿಧ ಮಠಾಧೀಶರು ಗಳಿಂದ ತೀವ್ರ ಪ್ರತಿರೋಧ ಬಂದ ಹಿನ್ನೆಲೆಯಲ್ಲಿ ಸರಕಾರ ತನ್ನ ಆದೇಶವನ್ನು ವಾಪಾಸು ಪಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ರಘುಪತಿ ಭಟ್ ಮುದ್ರಾಧಾರಣೆಯ ಕುರಿತಂತೆ ಸಚಿವೆಗೆ ವಿವರಿಸಿದ್ದು, ಪೇಜಾವರ ಶ್ರೀಗಳು ಅದೇ ಸಂದರ್ಭದಲ್ಲಿ ಸಚಿವರ …

Read More »

SHOCKING NEWS : ಮೃತ ಮಹಿಳೆಯರ ನಗ್ನ ಫೋಟೋ ತೆಗೆದು ವಿಕೃತಿ ಮೆರೆದ ಆಸ್ಪತ್ರೆ ಸಿಬ್ಬಂದಿ

ಮಡಿಕೇರಿ : ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರ ಜೊತೆ ಸೆಕ್ಸ್ ನಡೆಸಿ ವಿಕೃತಿ ಮೆರೆದ ಯುವಕನೊಬ್ಬನ ಕರಾಳ ಮುಖ ಬಯಲಾಗಿದೆ. ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿದ್ದ ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ್ದಾನೆ. ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರ ಜೊತೆ ಸೆಕ್ಸ್ ನಡೆಸಿ ವಿಕೃತಿ ಮೆರೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದ ಈತ ಶವಾಗಾರದಲ್ಲಿದ್ದ ಮಹಿಳೆಯರ …

Read More »

You cannot copy content of this page.