ಮಂಗಳೂರು: ತುಳುನಾಡಿನ ಕಾಂತಾರ ಸಿನಿಮಾ ಹಳ್ಳಿಯಿಂದ ದಿಲ್ಲಿಯವರೆಗೆ ಸದ್ದು ಮಾಡುತ್ತಿದೆ. ಇದರಿಂದಾಗಿ ಈ ಬಾರಿ ತುಳುನಾಡಿನ ಕಂಬಳ, ಕೋಲ, ನೇಮಗಳಿಗೆ ಇನ್ನಿಲ್ಲದ ಮಹತ್ವ ಬಂದಿದೆ. ಆದರೆ ಇಲ್ಲಿನ ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್‌ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ ಆದೇಶದಿಂದ ಕರಿಛಾಯೆ ಆವರಿಸಿದೆ. ಇದರಿಂದ ಮೇಳದ ಯಜಮಾನರು, ಕಂಬಳ ಸಂಘಟಕರು ಗೊಂದಲದಲ್ಲಿ ಸಿಲುಕಿದ್ದಾರೆ. ಸುಪ್ರೀಂ ಕೋರ್ಟ್ ಶಬ್ಧಮಾಲಿನ್ಯ ನಿಯಮವನ್ನು ಎತ್ತಿಹಿಡಿದಿದ್ದು, 2005ರ ನಿಯಮವನ್ನು ಪಾಲಿಸುವಂತೆ ಖಡಕ್ ಆದೇಶ ನೀಡಿದೆ. ಈ ನಿಯಮದ ಪ್ರಕಾರ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧವಿದ್ದು, ಇದು ಕರಾವಳಿ …
Read More »ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್…
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ …
ವೃದ್ಧೆಯನ್ನು ಕೊಂದು ಮೃತದೇಹವನ್ನು ಹಿತ್ತಿಲಿನಲ್ಲಿ ಹೂತು ಹಾಕಿದ ಪ್ರಕರಣ- ಮಣಿಪಾಲದಲ್ಲಿ ಇಬ್ಬರ ಬಂಧನ
ಕಾಸರಗೋಡು: ಕೊಚ್ಚಿ ನಿವಾಸಿ ಸುಭದ್ರಾ (73) ಅವರನ್ನು ಕೊಂದು ಮೃತದೇಹವನ್ನು ಹಿತ್ತಿಲಿನಲ್ಲಿ ಹೂತು ಹಾಕಿದ ಪ್ರಕರಣಕ್ಕೆ…
ಮಂಗಳೂರು: ಐದು ವರ್ಷದ ಹಿಂದೆ ನಡೆದ ಶ್ರೀಮತಿ ಶೆಟ್ಟಿ ಭೀಕರ ಕೊಲೆ ಪ್ರಕರಣ: ಆರೋಪ ಸಾಬೀತು..!
ಮಂಗಳೂರು: ಐದು ವರ್ಷದ ಹಿಂದೆ ನಗರದಲ್ಲಿ ನಡೆದಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರ ಆರೋಪವು ಸಾಬೀತಾಗಿದೆ. ಆದರೆ …
ಬಂಟ್ವಾಳ: ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರಿಷಿಯನ್ ಸಾವು..!
ಬಂಟ್ವಾಳ: ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮ…
ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನ- ಸೆಪ್ಟೆಂಬರ್ 17ರಂದು ಪ್ರತಿಭಟನೆ
ಉಡುಪಿ: ಅಶ್ವಜಿತ್ ಎನ್ನುವ ವ್ಯಕ್ತಿ ಬಿಲ್ಲವ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಹಿನ್ನಲೆಯಲ್ಲಿ ತಪ್ಪಿತಸ್ಥ ವ್ಯಕ್ತಿ…
ಇನ್ನು ಮುಂದೆ ದ್ವಿತೀಯ ಪಿಯುಸಿ ಪರೀಕ್ಷಾ ಅವಧಿ 2 ಗಂಟೆ 45 ಮಾತ್ರ
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ನೀಡಿದೆ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗ…
ಉಪ್ಪಿನಂಗಡಿ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ : ಪ್ರಕರಣ ದಾಖಲು..!
ಉಪ್ಪಿನಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ …
ಉಡುಪಿ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15 ರಂದು ಮಾನವ ಸರಪಳಿ ರಚನೆ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ..!!
ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ…
ಈ ಹತ್ತು ಸಲಹೆ ತಪ್ಪದೇ ಪಾಲಿಸಿದರೆ ಆರೋಗ್ಯ ಉತ್ತಮ
ಈ ಜಗತ್ತಿನಲ್ಲಿ ನಮ್ಮ ನಿಜವಾದ ಸಂಗಾತಿಯೆಂದರೆ, ಅದು ನಮ್ಮ ದೇಹವಾಗಿದೆ. ಆದ್ದರಿಂದಲೇ ‘ಆರೋಗ್ಯವಂತ ದೇಹವೇ ದೊಡ್ಡ…
Recent Posts
BIGG NEWS : 4ನೇ ಮಹಡಿಯಿಂದ ಮಗು ಎಸೆದ ಕೇಸ್ : ಚಾರ್ಜ್ ಶೀಟ್‍ನಲ್ಲಿ ಏನಿದೆ ಗೊತ್ತಾ? ಇಲ್ಲಿದೆ ಓದಿ
ಬೆಂಗಳೂರು: ತಾಯಿಯೊಬ್ಬಳು ನಾಲ್ಕನೇ ಮಹಡಿಯ ಮೇಲಿಂದ ಮಗುವನ್ನುಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಂಗಿ ರಾಮನಗರ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಅಗಸ್ಟ್‌ನಲ್ಲಿ ಹೆತ್ತ ತಾಯಿಯೇ ತನ್ನ ಮಗುವನ್ನು (Daughter) ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದ ಘಟನೆ ಸಂಪಂಗಿ ರಾಮನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಮಗುವಿನ ತಾಯಿ ಸುಷ್ಮಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಈಕೆ ವೃತ್ತಿಯಲ್ಲಿ ಡೆಂಟಲ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ ಸುಷ್ಮಾ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿದ್ದರೆ ಲೈಫ್ ಎಂಜಾಯ್ ಮಾಡಲಾಗುವುದಿಲ್ಲ ಎಂದು ಮಗುವನ್ನು ಕೊಲೆ ಮಾಡಿದ್ದಳು. ಈ …
Read More »ಉಡುಪಿ: ಹಾಲಿನ ದರ ಕನಿಷ್ಠ ಐದು ರೂಪಾಯಿ ಕೂಡಲೇ ಏರಿಸಬೇಕೆಂದು ಸಹಕಾರ ಭಾರತಿ ವತಿಯಿಂದ ಸಿಎಂಗೆ ಮನವಿ
ಉಡುಪಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನ.7ರಂದು ಉಡುಪಿಗೆ ಭೇಟಿ ನೀಡಿದ್ದರು. ಈ ವೇಳೆ ಹೈನುಗಾರ ರೈತರಿಂದ ಖರೀದಿಸುವ ಹಾಲಿನ ದರ ಕನಿಷ್ಠ ಐದು ರೂಪಾಯಿ ಕೂಡಲೇ ಏರಿಸಬೇಕೆಂದು ಸಹಕಾರ ಭಾರತಿ ವತಿಯಿಂದ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಅವರು ಸಿಎಂ ಗೆ ಮನವಿಯನ್ನು ಸಲ್ಲಿಸಲಾಯಿತು. ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದರ ಒಕ್ಕೂಟದ ರಚನೆ ಮತ್ತು ಸಾಲ ಮನ್ನ ಯೋಜನೆಯಲ್ಲಿ ಬಾಕಿ ಉಳಿದಿರುವ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದರು. ಈ ಸಂದರ್ಭದಲ್ಲಿ , ಸಹಕಾರ ಭಾರತಿ ಹಾಲು ಪ್ರೊಕೋಸ್ಟದ ರಾಜ್ಯ ಸಂಚಾಲಕ ಸಾಣೂರು …
Read More »