Recent Posts

ಉಡುಪಿ: ನಾಲ್ವರ ಕೊಲೆ ಪ್ರಕರಣ – ಜೂನ್ 13 ರಿಂದ ಸಾಕ್ಷಿಗಳ ವಿಚಾರಣೆ ಆರಂಭ

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣವನ್ನು ಉಡುಪಿ ಸೆಷನ್ಸ್ ಕೋರ್ಟ್ ನಿಂದ ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಆರೋಪಿ ಪರ ವಕೀಲರು ಮೆಮೋ ಸಲ್ಲಿಕೆ ಮಾಡಿದ್ದರೂ ನ್ಯಾಯಪೀಠ ಅಂಗೀಕರಿಸಿಲ್ಲ. ಸಾಕ್ಷಿಗಳಿಗೆ ಸಮನ್ಸ್ ನೀಡಿ, ಮುಂದಿನ ವಿಚಾರಣೆಯು ಜೂನ್ 13ರಿಂದ 15ರ ಅವಧಿಯಲ್ಲಿ ನಡೆಯಲಿದೆ. ಮೊದಲನೇ ದಿನ ಒಬ್ಬರು ಹಾಗೂ ಉಳಿದ ದಿನಗಳಲ್ಲಿ ತಲಾ ಇಬ್ಬರಂತೆ ಮೂರು ದಿನಗಳ ಕಾಲ 5 …

Read More »

ಎಳೆವೆಯಲ್ಲಿಯೇ ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಬೇಕು- ರವಿರಾಜ್ ಹೆಚ್ ಪಿ.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಸುನಾಗ್ ಆಸ್ಪತ್ರೆ ಆಶ್ರಯದಲ್ಲಿ ಸುನಾಗ್ ನವ್ಯಹಿತ ಬೇಸಿಗೆ ಶಿಬಿರವು ಉಡುಪಿ ಕುಂಜಿಬೆಟ್ಟು ಪರಿಸರದ ಐಡನ್ ಸ್ಟೆ ಹೂಮ್ ನಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ ಮಾತನಾಡುತ್ತಾ ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಶಿಬಿರಗಳಿಗೆ ಸಹಕಾರವನ್ನು ನೀಡುತ್ತಿದ್ದು, ಈ ಶಿಬಿರದ ಮೂಲಕ ಕನ್ನಡ ನಾಡು-ನುಡಿ ಸಂಸ್ಕೃತಿಯ ಅರಿವನ್ನು ಮಕ್ಕಳಿಗೆ ತಿಳಿಸುವ ಸಲುವಾಗಿ ನಾಡಿನ ಹಿರಿಯ ಸಂಪನ್ಮೂಲ ವ್ಯಕ್ತಿಗಳು ಆಗಮಿಸುತ್ತಿದ್ದು ಒಂದು ಪರಿಪೂರ್ಣ ಶಿಬಿರವಾಗುತ್ತದೆ .ಆಟದ ಮೂಲಕ …

Read More »

ಟ್ರಾಫಿಕ್‌ನಲ್ಲಿ ತೃತೀಯ ಲಿಂಗಿಯರು ಭಿಕ್ಷೆ ಬೇಡುವುದು ಬ್ಯಾನ್ – ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ

ಪುಣೆ: ಮಂಗಳಮುಖಿಯರು ಅಥವಾ ತೃತೀಯ ಲಿಂಗಿಯರು ಟ್ರಾಫಿಕ್​, ಬಸ್​ ಹಾಗೂ ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ಟ್ರಾಫಿಕ್​ಗಳಲ್ಲಂತೂ ಹಣಕ್ಕೆ ಬೇಡಿಕೆ ಇಡುವ ಇವರು, ಹಣ ಕೊಡದಿದ್ದಾಗ ಕೆಟ್ಟ ಪದಗಳಿಂದ ನಿಂದಿಸುತ್ತಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರದ ಪುಣೆ ಪೊಲೀಸರು ತೃತೀಯ ಲಿಂಗಿಗಳು ಭಿಕ್ಷೆ ಬೇಡುವುದನ್ನು ಬ್ಯಾನ್​ ಮಾಡಿದ್ದಾರೆ. ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್​ ಅವರು …

Read More »

You cannot copy content of this page.