ಮಂಗಳೂರು: 2016ರಲ್ಲಿ ನಡೆದ ಕೋಮುಗಲಭೆ ವೇಳೆ ಉಳ್ಳಾಲದಲ್ಲಿ ಕೊಲೆಯಾದ ರಾಜೇಶ್ ಕೋಟ್ಯಾನ್ ಅಲಿಯಾಸ್ ರಾಜ (44) ಅವರನ್ನು ಹತ್ಯೆ ಮಾಡಿದ ನಾಲ್ವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ತಲಾ ₹ 25 ಸಾವಿರ ದಂಡ ವಿಧಿಸಿದೆ. ಉಳ್ಳಾಲ ಆಲದ ಮರದ ಬಳಿಯ ನಿವಾಸಿ, ಚಾಲಕ ಮೊಹಮ್ಮದ್ ಆಸಿಫ್ ಅಲಿಯಾಸ್ ಆಚಿ (23), ಉಳ್ಳಾಲ ಕೋಡಿಯ ನಿವಾಸಿ ಲೋಡರ್ ಮೊಹಮ್ಮದ್ ಸುಹೈಲ್ ಅಲಿಯಾಸ್ ಸುಹೈಲ್ (20), ಕೋಡಿ ಮಸೀದಿಯ ಬಳಿಯ ನಿವಾಸಿ, ಕೂಲಿ ಕಾರ್ಮಿಕ ಅಬ್ದುಲ್ …
Read More »ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾ…
ಕಾರ್ಕಳ: ಟಿಪ್ಪರ್ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ
ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇ…
ಉಳ್ಳಾಲ: ಯುವಕನಿಗೆ ಚೂರಿ ಇರಿತ..!
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವ…
ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ
ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ…
MAHE MIT NSS ಘಟಕದ ಸ್ವಯಂಸೇವಕರಿಂದ ಮಲ್ಪೆ ಡೆಲ್ಟಾ ಪಾಯಿಂಟ್ ಬೀಚ್ ಸ್ವಚ್ಛತಾ ಅಭಿಯಾನ
MAHE MIT NSS ಘಟಕದ 50 ಸ್ವಯಂಸೇವಕರು NSS ಕಾರ್ಯಕ್ರಮ ಅಧಿಕಾರಿ ಡಾ.ಲಕ್ಷ್ಮಣ್ ರಾವ್ ಅವರೊಂದಿಗೆ ಮಲ್ಪೆ ಡೆಲ್ಟಾ ಪಾಯಿಂ…
ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ
ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡು…
ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು
ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್…
ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮ…
ಕ ಸಾ ಪ ಉಡುಪಿ ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ ವಿನೂತನ ಕಾರ್ಯಕ್ರಮ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವ…
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ- ಕಲ್ಲಿನಡಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣ ಸಾವು..!
ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ …
Recent Posts
ಊಟಿಗೆ ಹೋಗುವ ಪ್ರವಾಸಿಗರಿಗೆ ಶಾಕಿಂಗ್ ನ್ಯೂಸ್; ಹೊಸ ರೂಲ್ಸ್ ಜಾರಿ; ಏನದು?
ಹನಿಮೂನ್ಗೆ ಬೆಸ್ಟ್ ಪ್ಲೇಸ್ ಅಂದ್ರೆ ಥಟ್ ಅಂತ ನೆನಪಾಗೋದು ಊಟಿ. ತಮಿಳುನಾಡಿನ ಬೆಟ್ಟಗಳ ರಾಣಿ, ನೀಲಗಿರಿ ತಪ್ಪಲಿನ ಉದಗಮಂಡಲಂ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಬೇಸಿಗೆ, ಮಳೆ, ಚಳಿಗಾಲ ಎಲ್ಲಾ ಸೀಸನ್ನಲ್ಲೂ ಇಲ್ಲಿಗೆ ಪ್ರವಾಸಿಗರು ಭೇಟಿ ನೀಡುತ್ತಾರೆ. ಬ್ಯೂಟಿಫುಲ್ ಊಟಿ ಇದೀಗ ಬದಲಾಗಿದೆ. ಬರೋಬ್ಬರಿ 38 ವರ್ಷದ ಬಳಿಕ ಊಟಿಯ ತಾಪಮಾನ ಹೊಸ ದಾಖಲೆ ಬರೆದಿದೆ. ಏಪ್ರಿಲ್ ತಿಂಗಳಲ್ಲಿ ಸರಾಸರಿ ತಾಪಮಾನ 5.4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಅಂದ್ರೆ 1986ರ ಬಳಿಕ ಏಪ್ರಿಲ್ ತಿಂಗಳಲ್ಲಿ ಊಟಿ ಅತ್ಯಧಿಕ ತಾಪಮಾನದ ಬಿಸಿಲಿಗೆ ಕಾರಣವಾಗಿದೆ. ಈ …
Read More »ಉಡುಪಿ: ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ
ಉಡುಪಿ: ಮೇ 1 : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12), ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದಿದ್ದಾನೆ. ಈ ಕುರಿತು ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »