ನವದೆಹಲಿ : ಅಸ್ಟ್ರಾಜೆನೆಕಾ ಮಹತ್ವದ ತಿರುವಿನಲ್ಲಿ, ತನ್ನ ಕೋವಿಡ್ -19 ಲಸಿಕೆ ಅಪರೂಪದ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆಯನ್ನು ಜಾಗತಿಕವಾಗಿ ಕೋವಿಶೀಲ್ಡ್ ಮತ್ತು ವ್ಯಾಕ್ಸ್ಜೆವ್ರಿಯಾ ಎಂಬ ಬ್ರಾಂಡ್ ಹೆಸರುಗಳಲ್ಲಿ ಮಾರಾಟ ಮಾಡಲಾಯಿತು. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಲಸಿಕೆಯಿಂದ ಉಂಟಾದ ಗಂಭೀರ ಗಾಯಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿ ವರ್ಗ-ಕ್ರಮ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾ ಲಸಿಕೆಯ ಅಡ್ಡಪರಿಣಾಮಗಳು ವಿನಾಶಕಾರಿ ಪರಿಣಾಮಗಳನ್ನು ಬೀರಿವೆ ಎಂದು ಹಲವಾರು ಕುಟುಂಬಗಳು ನ್ಯಾಯಾಲಯದ ದೂರಿನ ಮೂಲಕ ಆರೋಪಿಸಿವೆ. ಕಂಪನಿಯ …
Read More »ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾ…
ಕಾರ್ಕಳ: ಟಿಪ್ಪರ್ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ
ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇ…
ಉಳ್ಳಾಲ: ಯುವಕನಿಗೆ ಚೂರಿ ಇರಿತ..!
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವ…
ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ
ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭವು ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ…
MAHE MIT NSS ಘಟಕದ ಸ್ವಯಂಸೇವಕರಿಂದ ಮಲ್ಪೆ ಡೆಲ್ಟಾ ಪಾಯಿಂಟ್ ಬೀಚ್ ಸ್ವಚ್ಛತಾ ಅಭಿಯಾನ
MAHE MIT NSS ಘಟಕದ 50 ಸ್ವಯಂಸೇವಕರು NSS ಕಾರ್ಯಕ್ರಮ ಅಧಿಕಾರಿ ಡಾ.ಲಕ್ಷ್ಮಣ್ ರಾವ್ ಅವರೊಂದಿಗೆ ಮಲ್ಪೆ ಡೆಲ್ಟಾ ಪಾಯಿಂ…
ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ
ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡು…
ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು
ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್…
ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮ…
ಕ ಸಾ ಪ ಉಡುಪಿ ತಾಲೂಕು ಘಟಕದಿಂದ ಮನೆಯೇ ಗ್ರಂಥಾಲಯ ವಿನೂತನ ಕಾರ್ಯಕ್ರಮ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ‘ಮನೆಯೇ ಗ್ರಂಥಾಲಯ’ ಎಂಬ ವ…
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ- ಕಲ್ಲಿನಡಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣ ಸಾವು..!
ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ …
Recent Posts
ಮಂಗಳೂರು: ವಿದ್ಯುತ್ ಪ್ರವಹಿಸಿ ಪೆಟ್ರೋಲ್ ಪಂಪ್ ಸಿಬಂದಿ ಸಾವು
ಮಂಗಳೂರು: ಕಾವೂರಿನ ಪೆಟ್ರೋಲ್ ಪಂಪ್‌ವೊಂದರಲ್ಲಿ ಏಣಿ ವಿದ್ಯುತ್ ತಂತಿಗೆ ತಗಲಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಉತ್ತರ ಪ್ರದೇಶದ ವಾರಾಣಾಸಿ ಮೂಲದ ಪಂಪ್ ಸಿಬಂದಿ ಸಂದೀಪ್ ಕುಮಾರ್ ವರ್ಮ (45) ಅವರು ಮೃತಪಟ್ಟಿದ್ದಾರೆ. ಪಂಪ್‌ನಲ್ಲಿ ಎಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡುತ್ತಿದ್ದ ಅವರು ರವಿವಾರ ಕೆಲಸ ನಿಮಿತ್ತ ಏಣಿ ಕೊಂಡೊಯ್ದು ವಿದ್ಯುತ್ ಕಂಬಕ್ಕೆ ಒರಗಿಸಿಟ್ಟಿದ್ದರು. ಈ ಸಂದರ್ಭ ವಿದ್ಯುತ್ ಪ್ರವಹಿಸಿ ಸಂದೀಪ್ ಕುಮಾರ್ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರಾದರೂ, ಆ ವೇಳೆಗಾಗಲೇ ಮೃತಪಟ್ಟಿದ್ದಾರೆ. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. …
Read More »ಉಡುಪಿ: ಮನ ಸೂರೆಗೊಂಡ ವಿದುಷಿ ಸ್ಮೃತಿಯ ಭರತನಾಟ್ಯ
ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಆಶ್ರಯದಲ್ಲಿ ನಡೆಸುವ ಸಾಪ್ತಾಹಿಕ ನೃತ್ಯಸರಣಿ ನೃತ್ಯಶಂಕರ ಸರಣಿ 43ರಲ್ಲಿ ಬೆಂಗಳೂರಿನ ವಿದುಷಿ ಸ್ಮೃತಿಯವರಿಂದ ಭರತನಾಟ್ಯ ಸೋಮವಾರದಂದು ಸಂಪನ್ನಗೊಂಡಿತು. ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೆ ಪ್ರತಿ ಸೋಮವಾರ ವೇದಿಕೆಯನ್ನು ನೃತ್ಯ ಶಂಕರ ಸರಣಿ ಮೂಲಕ ಕೊಡವೂರು ಶ್ರೀ ಶಂಕರನಾರಾಯಣ ಕ್ಷೇತ್ರದಲ್ಲಿ ಅನುವು ಮಾಡಿ ಕೊಡುತ್ತಿರುವ ಸಂಘಟಕರ ಕಾರ್ಯ ಶ್ಲಾಘನೀಯ. ಸ್ಮೃತಿಯ ಕಾರುಬಾರು: 2-3ನೇ ತರಗತಿಯ ಪುಟ್ಟ ಸ್ಮೃತಿ ಶಾಲೆಯ ವಿವಿಧ ಸಾಂಸ್ಕತಿಕ ಸ್ಪರ್ಧೆ, ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಾ, ತನಗೇ ಅರಿವಿಲ್ಲದೆ ನೃತ್ಯದಲ್ಲಿ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡಳು. …
Read More »