Recent Posts

ಮುರುಘಾ ಶ್ರೀಗಳ ಬಗ್ಗೆ ಹಳೆ ವಿದ್ಯಾರ್ಥಿನಿ ಬಿಚ್ಚಿಟ್ಟ ಸ್ಫೋಟಕ ಹೇಳಿಕೆ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ಬಗೆದಷ್ಟು, ಕಾಮಕೇಳಿ ಪ್ರಕರಣ ಒಂದೊಂದು ಬಯಲಾಗುತ್ತಿದೆ. ಹಾಸ್ಟೆಲ್‍ನಲ್ಲಿ ಹಿಂಸೆ ಅನುಭವಿಸಿದ ಹಳೆ ವಿದ್ಯಾರ್ಥಿನಿ ಕೂಡ ಇದೀಗ ಸ್ಫೋಟಕ ಮಾಹಿತಿ ನೀಡಿದ್ದಾಳೆ. 2012ರಲ್ಲಿ ನಾನು ಮಠದಲ್ಲಿ ಓದುತ್ತಿದ್ದೆ. 2012ರಲ್ಲಿ ನಾನು 8ನೇ ತರಗತಿ ಓದುತ್ತಿದ್ದೆ. ಆಗ ಹಾಸ್ಟೆಲ್ ವಾರ್ಡನ್ ಆಗಿ ರಶ್ಮಿ ನೇಮಕಗೊಂಡರು. ರಶ್ಮಿ ಬಂದ ಮೇಲೆ ಹಾಸ್ಟೆಲ್ ಚಿತ್ರಣ ಬದಲಾಯಿತು. ನನ್ನನ್ನು ಬಲವಂತವಾಗಿ ಸ್ವಾಮೀಜಿ ಹತ್ತಿರ ಕಳುಹಿಸುತ್ತಿದ್ದರು. ಹಣ್ಣು ಕೊಡುತ್ತಾರೆ ಹೋಗು ಅಂತ ಹೇಳುತ್ತಿದ್ದರು. ನಾನು ಹಾಗೂ ನನ್ನ ಸ್ನೇಹಿತೆ ಹೋಗುತ್ತಿದ್ದೆವು ಎಂದಿದ್ದಾಳೆ. ಎಲ್ಲರೂ ಮಲಗಿದ ಮೇಲೆ …

Read More »

ಉಡುಪಿ:ನೀರಿಗೆ ಬಿದ್ದ ಅಂಡರ್ ವೇರ್:ಸಮುದ್ರಕ್ಕೆ ಧುಮುಕಿ ನಗೆಪಾಟಲೀಗೀಡಾದ ಯುವಕ…

ಉಡುಪಿ: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು ಎಂತಾ ಕರ್ಮ ಮಾರಾಯ…ಚಡ್ಡಿ ತೆಗೆಯಲು ಯಾರಾದರು ನೀರಿಗೆ ಹಾರ್ತಾರಾ…ಅದು ನೂರು ರೂಪಾಯಿಗೆ ಸಿಗುತ್ತದೆ….ಎಂದು ಹೇಳುವುದು ಕೂಡಾ ವಿಡಿಯೋದಲ್ಲಿ ಕೇಳುತ್ತಿದೆ. ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ ಇದು. ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರ ಅಂಡರ್ ವೇರ್ ನೀರಿಗೆ ಬಿದ್ದಿದ್ದು, ಅದನ್ನು ತೆಗೆಯಲು ನೀರಿಗೆ ಹಾರಿದ್ದಾರೆ. ಆದರೆ ಮೇಲಕ್ಕೆ ಬರಲಾಗದೇ …

Read More »

ಅನಾರೋಗ್ಯದಲ್ಲಿರುವ ಲಾಲುಗೆ ಮೂತ್ರಪಿಂಡ ದಾನ ಮಾಡಲಿದ್ದಾರೆ ಸಿಂಗಪುರದಲ್ಲಿರುವ ಮಗಳು ರೋಶಿನಿ

ನವದೆಹಲಿ: ಅನಾರೋಗ್ಯಕ್ಕೆ ಒಳಗಾಗಿರುವ ರಾಷ್ಟ್ರೀಯ ಜನತಾ ದಳದ(ಆರ್‌ಜೆಡಿ) ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಂಗಪುರದಲ್ಲಿರುವ ಮಗಳು ರೋಶಿನಿ ಯಾದವ್ ಕಿಡ್ನಿ ದಾನ ಮಾಡಲಿದ್ದಾರೆ ಎಂದು ಅವರ ಕುಟುಂಬದ ಆಪ್ತರು ತಿಳಿಸಿದ್ದಾರೆ. ಸಿಂಗಪುರದಲ್ಲಿ ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದ 74 ವರ್ಷದ ಲಾಲು, ಕಳೆದ ತಿಂಗಳು ಸ್ವದೇಶಕ್ಕೆ ವಾಪಸ್ ಆಗಿದ್ದರು. ಆರೋಗ್ಯದ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಆರ್‌ಜೆಡಿ ಅಧ್ಯಕ್ಷರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಂಗಪುರದಲ್ಲಿರುವ ಅವರ ಮಗಳು ರೋಶಿನಿ ಯಾದವ್, ತಮ್ಮ ತಂದೆಗಾಗಿ ಮೂತ್ರಪಿಂಡ ನೀಡಲು ಮುಂದೆ ಬಂದಿದ್ದಾರೆ …

Read More »

You cannot copy content of this page.