ವೇಣೂರು, ಮೇ 1: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ 6 ಗಂಟೆಗೆ ವೇಣೂರು ಮುಖ್ಯಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಬಹಿರಂಗ ಪ್ರಚಾರ ಸಭೆ ನಡೆಸಲಿದ್ದು, ಸಿಂಪಲ್‌ಸ್ಟಾರ್ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಲಿದ್ದಾರೆ. ಇದಕ್ಕೂ ಮೊದಲು ಪಡಂಗಡಿಯಲ್ಲಿ ಬಹಿರಂಗ ಸಭೆ ನಡೆಯಲಿದ್ದು, 7 ಗಂಟೆಗೆ ನಾರಾವಿಯಲ್ಲಿ ಪ್ರಚಾರ ಸಭೆ ಜರಗಲಿದೆ.