May 29, 2025 10:58:33 AM
cong bahubali

ವೇಣೂರು, ಮೇ. 2: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಭಗವಾನ್ ಬಾಹುಬಲಿ ಸ್ವಾಮಿ ಸನ್ನಿಧಿಗೆ ಆಗಮಿಸಿ ಬಾಹುಬಲಿ ಮೂರ್ತಿಗೆ ಪ್ರಾರ್ಥನೆ ಸಲ್ಲಿಸಿದರು. ಸ್ಥಳೀಯ ನಾಯಕರು, ಕಾರ್ಯಕರ್ತರು ಜತೆಗಿದ್ದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>