
ಬೆಳ್ತಂಗಡಿ, ಮೇ 6: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಇಂದು ಮಡಂತ್ಯಾರು ಸಮೀಪದ ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.



ಬಳಿಕ ಧರ್ಮದರ್ಶಿ ರವಿ ಎನ್. ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
You cannot copy content of this page.