March 4, 2026
sv

ವೇಣೂರು, ಮೇ 8: ಚಿತ್ರನಟ ವಿಜಯರಾಘವೇಂದ್ರ ಮತ್ತು ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಇಂದು ವೇಣೂರು ಮುಖ್ಯಪೇಟೆಯಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸಿ ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಮತಯಾಚನೆ ನಡೆಸಿದರು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜತೆಗಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.