ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
You cannot copy content of this page.