
ವೇಣೂರು, ಎ. 25: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಜಿರೆ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಭರ್ಜರಿ ಮತಭೇಟೆ ನಡೆಸಿದರು.
ಬೆಳಗ್ಗೆಯಿಂದಲೇ ಫೀಲ್ಡ್ಗಿಳಿದ ಕಾರ್ಯಕರ್ತರು ಮನೆಮನೆಗೆ ತೆರಳಿ ಬಿಜೆಪಿ ಪರ ಪ್ರಚಾರ ನಡೆಸಿದ್ದಲ್ಲದೆ ಶಾಸಕರ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮನವರಿಕೆ ಮಾಡುವಲ್ಲಿ ಕಾರ್ಯಪ್ರವೃತ್ತರಾಗಿದ್ದರು.
You cannot copy content of this page.