May 11, 2025
bajire bjp


ವೇಣೂರು, ಎ. 25: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಜಿರೆ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಭರ್ಜರಿ ಮತಭೇಟೆ ನಡೆಸಿದರು.
ಬೆಳಗ್ಗೆಯಿಂದಲೇ ಫೀಲ್ಡ್‌ಗಿಳಿದ ಕಾರ್ಯಕರ್ತರು ಮನೆಮನೆಗೆ ತೆರಳಿ ಬಿಜೆಪಿ ಪರ ಪ್ರಚಾರ ನಡೆಸಿದ್ದಲ್ಲದೆ ಶಾಸಕರ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮನವರಿಕೆ ಮಾಡುವಲ್ಲಿ ಕಾರ್ಯಪ್ರವೃತ್ತರಾಗಿದ್ದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>