ಅಳದಂಗಡಿ, ಎ. 26: ಅಳದಂಗಡಿ ಮಹಾಶಕ್ತಿಕೇಂದ್ರದ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 27ರಂದು ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 7 ಗಂಟೆಗೆ ಕುಕ್ಕೇಡಿಯಿಂದ ಆರಂಭವಾಗಿ ನಿಟ್ಟಡೆ, ಗರ್ಡಾಡಿ, ಪಡಂಗಡಿ, ನಾಲ್ಕೂರು, ಬಳೆಂಜ, ತೆಂಕಕಾರಂದೂರು, ಮುಂಡೂರು, ಬಡಗಕಾರಂದೂರು, ಪಿಲ್ಯ, ಕುದ್ಯಾಡಿ, ನಾವರ, ಸುಲ್ಕೇರಿಮೊಗ್ರು, ಸುಲ್ಕೇರಿ ಭಾಗಳಿಗೆ ಪ್ರವಾಸ ಕೈಗೊಂಡಿದ್ದಾರೆ.