HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಇಂದು ಗಡುವು ಅಂತ್ಯ

ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಕುರಿತ ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆಗೆ ಬರಲಿದ್ದು ಹೈಕೋರ್ಟ್‌ ನೀಡುವ ನಿರ್ದೇಶನ ಧರಿಸಿ HSRP  ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ವಿಸ್ತರಿಸಬೇಕೆ, ಬೇಡವೇ ಎಂಬ ಬಗ್ಗೆ ಸಾರಿಗೆ ಇಲಾಖೆ ನಿರ್ಧರಿಸಲಿದೆ.

2019ರ ಏಪ್ರಿಲ್‌ ಮೊದಲು ನೋಂದಣಿಯಾದ ವಾಹನಗಳು HSRP ಅಳವಡಿಕೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಈವರೆಗೆ 35-40ಲಕ್ಷ ವಾಹನ ಮಾತ್ರ HSRP ಅಳವಡಿಸಿಕೊಂಡಿವೆ. ಹೈಕೋರ್ಟ್‌ ನೀಡುವ ನಿರ್ದೇಶನ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.