December 6, 2025
WhatsApp Image 2024-01-03 at 4.43.00 PM

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು , ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ , ಕಲಾಪೋಷಕ ವಿಘ್ನೇಶ್ವರ ಅಡಿಗ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.