March 16, 2025
WhatsApp Image 2025-03-07 at 5.36.44 PM

ಬೆಂಗಳೂರು : 2025-26ನೇ ಸಾಲಿನ ಬಜೆಟ್​ ನಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟನೆಯನ್ನು ನಿರ್ವಹಿಸಲು ಮಲ್ಟಿ- ಲೆವೆಲ್ ಪಾರ್ಕಿಂಗ್‌ ವ್ಯವಸ್ಥೆಯನ್ನು ಸಾರ್ವಜನಿಕ- ಖಾಸಗಿ ಸಹಭಾಗಿತವದಲ್ಲಿ ನಿರ್ಮಿಸಲಾಗುಉದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

ಅಳ ಸಮುದ್ರ ಮೀನುಗಾರಿಕೆಯನ್ನು ಪೋತ್ಸಾಹಿಸುಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು ಎಂದು  ಘೋಷಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.