June 14, 2025
WhatsApp Image 2024-11-14 at 12.07.29 PM

ಉಡುಪಿಯ ಅಲೆವೂರಿನಲ್ಲಿ ತಡರಾತ್ರಿವರೆಗೆ ನಡೆಯುತ್ತಿದ್ದ ಯಕ್ಷಗಾನವನ್ನು ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಬಂದು ನಿಲ್ಲಿಸಿದ ಪ್ರಸಂಗ ನಡೆದಿದೆ.

ಅಲೆವೂರಿನ ಸಂಕಲ್ಪ‌ ಸಂಭಾಂಗಣದಲ್ಲಿ 12-30 ತನಕ ಯಕ್ಷಗಾನ ನಡೆಯುತ್ತಿತ್ತು. ಮಡಾಮಕ್ಕಿ ಮೇಳದವರು ಈ ಯಕ್ಷಗಾನ ಪ್ರಸಂಗ ಪ್ರದರ್ಶನ ನಡೆಸುತ್ತಿದ್ದರು. ತಡರಾತ್ರಿಯಾದ ಕಾರಣ  ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಯಕ್ಷಗಾನ ನಿಲ್ಲಿಸುವಂತೆ ಮನವಿ ಮಾಡಿದ್ದು, ಅದರಂತೆ ಯಕ್ಷಗಾನ ನಿಲ್ಲಿಸಲಾಯಿತು ಎಂದು ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>