December 23, 2024
WhatsApp Image 2024-05-09 at 11.12.59 AM

ಬೆಂಗಳೂರು: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ.

ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – ೨೮೭೪೧೬ ಹಾಗೂ ಬಾಲಕಿಯರು – ೪೨೩೮೨೯ ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.

About The Author

Leave a Reply

Your email address will not be published. Required fields are marked *

You cannot copy content of this page.