February 11, 2026
WhatsApp Image 2026-02-11 at 5.24.21 PM

ಉಡುಪಿಯ ಬಸ್ ಏಜೆಂಟ್ ಒಬ್ಬರು ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.  ಮೃತರನ್ನು ಕೆ.ರಾಜೇಶ್ ಶೆಣೈ ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.