ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಸಾವು

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಇಂದು ಮೃತಪಟ್ಟ ಘಟನೆ ನಡೆದಿದೆ.
ಸಾವನ್ನಪ್ಪಿದ ಜೈಲು ಕೈದಿ  ಅನೂಪ್ ಕುಮಾರ್ ಶೆಟ್ಟಿ ಎಂದು ತಿಳಿದು ಬಂದಿದೆ. ಕುಂದಾಪುರದಲ್ಲಿ ಮೂರು ವರ್ಷದ ಹಿಂದೆ ನಡೆದ ಉದ್ಯಮಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ ಆರೋಪಿಯಾಗಿದ್ದ ಎಂದು ತಿಳಿಯಲಾಗಿದೆ.
ವಿಚಾರಣಾ ಖೈದಿಯಾಗಿದ್ದ ಅನೂಪ್ ಕಾಯಿಲೆಯಿಂದ ಬಳಲುತ್ತಿದ್ದ.ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.