March 18, 2026
WhatsApp Image 2024-07-07 at 9.03.52 AM

ಕಾರ್ಕಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಜೆಕಾರಿನ ಮರ್ಣೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ಅರುಣ್ (34) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ಕಳೆದ 2 ದಿನಗಳಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು ವಿಪರೀತ ಮದ್ಯ ಸೇವನೆ ಮಾಡುತ್ತಿದ್ದು,ಅವರು ಮನೆಯ ಹತ್ತಿರ ಇರುವ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.