January 22, 2025
WhatsApp Image 2024-09-17 at 12.23.39 PM

ಉಡುಪಿ ಪೊಲೀಸ್‌ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.