October 22, 2024
accident

ಸುಳ್ಯ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡ ಘಟನೆ ಸುಳ್ಯ ಶ್ರೀರಾಮ್ ಪೇಟೆ ಬಳಿ ಇಂದು ನಡೆದಿದೆ.

ಓಮ್ನಿ ಕಾರು ಹಾಗೂ ಸೆಲಾರಿಯೋ ಕಾರಿನ ನಡುವೆ ಶ್ರೀರಾಮ್ ಪೇಟೆ ಪೋಸ್ಟ್ ಆಫೀಸ್ ಕಚೇರಿಯ ಬಳಿ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕಾರುಗಳ ಡಿಕ್ಕಿಯಿಂದ ಸುಳ್ಯ ಮುಖ್ಯ ಬೀದಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೆ ತಡೆ ಉಂಟಾಯಿತು.

ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.