March 11, 2026
WhatsApp Image 2025-11-22 at 1.21.50 PM

ಉಡುಪಿಯ ಯುವಕನೋರ್ವ ಥಾಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಉಡುಪಿಯ ಕಲ್ಮಾಡಿ ಮೂಲದ ಇನಿಶ್ ಲಸ್ರಾದೋ ಮೃತ ಯುವಕ. ಇವರು ಕಳೆದ ಮೂರು ವರ್ಷಗಳಿಂದ ಥಾಣೆಯಲ್ಲಿರುವ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ತಡರಾತ್ರಿ ದ್ವಿಚಕ್ರ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಇವರು ತಂದೆ ಅಪೊಲೊ, ತಾಯಿ ಐರಿನ್ ಮತ್ತು ಸಹೋದರಿ ಅಶ್ವಿನಿ ಲಸ್ರಾದೋ ಅವರನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.