
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಘಟನೆ ಜು.23ರ ಬುಧವಾರ ಬೆಳಗ್ಗೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಅತೀ ವೇಗದಿಂದ ಆಗಮಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದೆ.
ಬಸ್ ದಾವಣಗೆರೆಯಿಂದ ಉಡುಪಿಗೆ ಆಗಮಿಸಿ ಅಲ್ಲಿಂದ ಮಣಿಪಾಲಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಯಾರಿಗೂ ತೊಂದರೆಯಾಗಿಲ್ಲ. ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ
