June 8, 2025
WhatsApp Image 2025-05-24 at 9.31.42 AM

ಕಾರ್ಕಳ ಶಾಸಕ ಸುನಿಲ್ ಕುಮಾ‌ರ್ ಅವರ ಹಿರಿಯ ಸಹೋದರ ಕಾರ್ಕಳ ನೆಕ್ಲಾಜೆಯ ಸುಜಿತ್ ಕುಮಾರ್(53) ಅವರು ಶುಕ್ರವಾರ ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಎರಡು ವಾರಗಳ ಹಿಂದೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆ. ಮೃತರು ಶಾಸಕ ಸುನಿಲ್‌ ಕುಮಾ‌ರ್ ಸೇರಿದಂತೆ ತಂದೆ, ತಾಯಿ, ಸಹೋದರಿ,ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>