ಉಡುಪಿ: ಅಷ್ಟ ಮಠಾಧೀಶರಿಂದ ಮತ ಚಲಾವಣೆ..!

ಉಡುಪಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದು, ಮತದಾರರು ಪ್ರಜಾಪ್ರಭುತ್ವದ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

ಈಗಾಗಲೇ ಮತ ಚಲಾವಣೆಗಾಗಿ ಮುಂಬಯಿ, ಬೆಂಗಳೂರು ಭಾಗದಿಂದ ಉಡುಪಿ ಜಿಲ್ಲೆಗೆ ಮತದಾರರು ಬಂದಿದ್ದಾರೆ. ಈಗಾಗಲೇ ಉಡುಪಿ ಅಷ್ಟ ಮಠಾಧೀಶರು ಉಡುಪಿಯಲ್ಲಿ ಮತ ಚಲಾವಣೆ ಮಾಡಿದ್ದಾರೆ.

ಇನ್ನು ಮತದಾರರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಮತಗಟ್ಟೆಗಳಲ್ಲಿ ಹಿರಿಯ ನಾಗರಿಕರಿಗೆ, ವಿಕಲ ಚೇತನರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.

Check Also

ಆದಿ ಸುಬ್ರಹ್ಮಣ್ಯ ದೇವಸ್ಥಾನದ ಕಲ್ಯಾಣ ಮಂಟಪದ ಮೇಲ್ಛಾವಣಿಯಲ್ಲಿ ಗಾಂಜಾ ಗಿಡ ಪತ್ತೆ

ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಕಲ್ಯಾಣ ಮಂಟಪದ ಮೇಲ್ಛಾವಣಿಯಲ್ಲಿ ಗಾಂಜಾ ಗಿಡ ಪತ್ತೆಯಾದ ಘಟನೆ …

Leave a Reply

Your email address will not be published. Required fields are marked *

You cannot copy content of this page.