ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 30ರಂದು ಮಣಿಪಾಲದ ಶಿವಪಾಡಿ ದೇವಸ್ಥಾನದ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದ್ದು, ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡದ ಹಿರಿಯ ಸಾಹಿತಿ, ದೂರದರ್ಶನದ ‘ಥಟ್ ಅಂತ ಹೇಳಿ’ ಕಾರ್ಯಕ್ರಮ ನಿರೂಪಕರಾದ ಡಾ. ನಾ ಸೋಮೇಶ್ವರ ಅವರು ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
You cannot copy content of this page.